ಕನ್ನಡದ ಹಿರಿಯ ನಟ ಅನಂತನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಅವರ ದಶಕಗಳ ಸಿನಿಮಾ ಪಯಣ, ಸಹಜ ಅಭಿನಯ ಮತ್ತು ಚಿತ್ರರಂಗದ ಕೊಡುಗೆಯ ವಿವರ ಇಲ್ಲಿದೆ. ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ಪ್ರತಿಷ್ಠಿತ…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಲಾಡ್ಜ್‌ವೊಂದರಲ್ಲಿ ಬೆಂಗಳೂರಿನ 23 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃ*ತಪಟ್ಟಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃ*ತ ಯುವತಿಯನ್ನು ಬೆಂಗಳೂರಿನ ನಿವಾಸಿ ವರ್ಷಾ ಎಂದು ಗುರುತಿಸಲಾಗಿದೆ.ಪೊಲೀಸರ…
ಬೆಂಗಳೂರು: ರಾಜ್ಯದ ಇಂಜಿನಿಯರ್‌ಗಳಿಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಗೌರವ ನೀಡಲಾಗಿದೆ. ಇನ್ನು ಮುಂದೆ ಕರ್ನಾಟಕದ ಇಂಜಿನಿಯರ್‌ಗಳು ತಮ್ಮ ಹೆಸರಿನ ಮುಂದೆ ‘Er’ (Engineer – ಅಭಿಯಂತರರು) ಎಂಬ ಪೂರ್ವಪ್ರತ್ಯಯವನ್ನು ಬಳಸಲು ಸರ್ಕಾರ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆ ಮುಂದುವರಿದಂತೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಸಿಐಡಿ ತನಿಖೆಯ ಪ್ರಕಾರ, ಪರೀಕ್ಷೆ ನಡೆಯುವುದಕ್ಕೂ ಸುಮಾರು 15 ದಿನಗಳ ಮುನ್ನವೇ ಪ್ರಶ್ನೆಪತ್ರಿಕೆ ಕೆಲವರ ಕೈ ಸೇರಿತ್ತು ಎನ್ನಲಾಗಿದೆ. ಆರೋಪಿಯಾಗಿರುವ ಬಸವರಾಜ್ ಕನ್ನಾಳೆ ಪ್ರಶ್ನೆಗಳನ್ನು…
ಬೆಂಗಳೂರಿನ ಪಾಲಿಕೆ ಆಸ್ತಿಗಳ ನಿರ್ವಹಣೆಯಲ್ಲೇ ಈಗ ದೊಡ್ಡ ಪ್ರಶ್ನೆ ಎದುರಾಗಿದೆ! ಬೆಂಗಳೂರಿನ ಪಾಲಿಕೆ ಆಸ್ತಿಗಳ ಗುತ್ತಿಗೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಗುತ್ತಿಗೆ ಅವಧಿ ಮುಗಿದ ಬಳಿಕವೂ ಕೆಲವು ಪಾಲಿಕೆ ಆಸ್ತಿಗಳನ್ನು ವಾಪಸ್ ಪಡೆಯದಿರುವುದು ಹಾಗೂ ಬಾಡಿಗೆ ವಸೂಲಾತಿ…
ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿ ತಮ್ಮ ಮಗನಿಗೆ ‘ಎರೆಯ’ ಎಂದು ನಾಮಕರಣ ಮಾಡಿರುವುದಾಗಿ ಗಣೇಶ ಚತುರ್ಥಿಯ ವಿಶೇಷ ದಿನದಂದು ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಗನ ಹೆಸರನ್ನು ವಿಭಿನ್ನವಾಗಿ ಪರಿಚಯಿಸಿರುವ ಡಾಲಿ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ…
ಯಶವಂತಪುರ ಎಪಿಎಂಸಿ ಯಾರ್ಡ್‌ನಲ್ಲಿ ಬಾಲಕಾರ್ಮಿಕರು ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಬಾಲಕಾರ್ಮಿಕ ಪದ್ಧತಿ ವಿರುದ್ಧ ಸಮರ ಸಾರಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ರಾಜ್ಯಾದ್ಯಂತ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 16,951 ಸ್ಥಳಗಳನ್ನು ತಪಾಸಣೆ ನಡೆಸಿ ಸುಮಾರು…
ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಪೊಲೀಸ್ ಠಾಣೆಗೆ ನುಗ್ಗುವುದಾಗಿ ಪ್ರತಾಪ್ ಸಿಂಹ ನೀಡಿದ್ದ ಹೇಳಿಕೆಗೆ ಪ್ರದೀಪ್ ಈಶ್ವರ್ ಇದೀಗ ಖಾರವಾಗಿ ತಿರುಗೇಟು ನೀಡಿದ್ದಾರೆ. ಸಾಮಾಜಿಕ…
ಬಿಗ್‌ಬಾಸ್ ಮನೆಯಲ್ಲಿ ಶುರುವಾಯ್ತು ಅಸಲಿ ಆಟ..! ಮಂಜು-ಗಗನ್ ನಡುವೆ ಯಾರು ಹೀರೋ, ಯಾರು ವಿಲನ್? ಬಿಗ್‌ಬಾಸ್ ಕನ್ನಡ ಸೀಸನ್ 13ರ ಮೊದಲ ವಾರವೇ ಸ್ಪರ್ಧಿಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ವೇದಿಕೆಯಾಗಿದೆ. ಟಾಸ್ಕ್‌ಗಳಿಗಿಂತಲೂ ಇದೀಗ ಮಾತಿನ ಸಮರ, ಟಾರ್ಗೆಟಿಂಗ್ ಮತ್ತು ಗ್ರೂಪಿಸಂ…
ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ; ರಾಹುಲ್ ಗಾಂಧಿಯಿಂದ ಮಹತ್ವದ ಸಲಹೆ! 2028ರ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಾತ್ರವಲ್ಲ, ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ…