Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

LATEST NEWS

70 ಸುದ್ದಿಗಳು

October 26, 2026·

ಜನವರಿಯಲ್ಲಾದರೂ ಜನರ ಸರದಿ ಬಂದೀತೇ?

ಮನೆಯ ಹಂಚು ಒಡೆದರೆ, ಊರಿನ ಬಾವಿ ಬತ್ತಿದರೆ, ಕೆರೆಯ ಏರಿ ಕುಸಿದರೆ ಜನ ಮೊದಲು ಬಾಗಿಲು ತಟ್ಟುವುದು ಶಾಸಕರ ಮನೆಯದ್ದಲ್ಲ, ಪಂಚಾಯತ್ ಸದಸ್ಯನ ಮನೆಯದ್ದು. ಗ್ರಾಮ ಸ್ವರಾಜ್ಯ ಅಂದ್ರೆ ಅದು ಇದೇ. ಆದರೆ ಜಿಲ್ಲೆ ಮತ್ತು ತಾಲೂಕು ಪಂಚಾಯತ್‌ಗಳಲ್ಲಿ…

October 26, 2026·

ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ

ಅಕ್ಟೋಬರ್ 26ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೌಧದೊಳಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸುತ್ತಿದ್ದರು. ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಎನ್. ಚಲುವರಾಯಸ್ವಾಮಿ, ಸಂತೋಷ್ ಲಾಡ್, ಲಕ್ಷ್ಮಣ ಸವದಿ ಸೇರಿದಂತೆ ಸಚಿವರ ದಂಡೇ ಅಲ್ಲಿತ್ತು. ಹೊರಗೆ,…

October 26, 2026·

ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು

ಬೆಳಗ್ಗೆ, ಅಕ್ಟೋಬರ್ 26ರಂದು, ದೆಹಲಿಯ ಅಧಿಕಾರದ ಹೃದಯ ಎನಿಸಿದ ರೈಸಿನಾ ಹಿಲ್‌ನ ಆಕಾಶದಲ್ಲಿ ದಟ್ಟ ಕಪ್ಪು ಹೊಗೆ ಸುರುಳಿ ಸುತ್ತಿಕೊಂಡು ಮೇಲೇರಿತು. ನಾರ್ತ್ ಬ್ಲಾಕ್‌ನ ಗುಮ್ಮಟದ ಹಿಂದಿನಿಂದ ಏಳುತ್ತಿದ್ದ ಆ ಹೊಗೆಯನ್ನು ಕಂಡ ಕ್ಷಣವೇ ಸುತ್ತಮುತ್ತಲಿನವರಲ್ಲಿ ಆತಂಕ ಮನೆಮಾಡಿತು.…

October 26, 2026·

ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು

ವಾಲ್ಮೀಕಿ ಜಯಂತಿ ವಿಶೇಷ: ಜ್ಞಾನವಿತ್ತು, ಶಕ್ತಿಯಿತ್ತು, ಸಾಮ್ರಾಜ್ಯವಿತ್ತು… ಆದರೂ ರಾವಣನ ಬದುಕು ದುರಂತದಲ್ಲಿ ಅಂತ್ಯಗೊಂಡಿತು! ಮತ್ತೊಂದೆಡೆ, ಅರಮನೆಯ ಸುಖವನ್ನು ತೊರೆದು ಕಾಡಿಗೆ ತೆರಳಿದ ರಾಮನ ಬದುಕು ಇಂದಿಗೂ ಕೋಟ್ಯಂತರ ಜನರಿಗೆ ಆದರ್ಶವಾಗಿದೆ ಹಾಗಾದರೆ ಇವರಿಬ್ಬರ ಬದುಕಿನಲ್ಲಿದ್ದ ವ್ಯತ್ಯಾಸವೇನು? ಸಾವಿರಾರು…

October 25, 2026·

ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ?

ಮಹಾತ್ಮ ಗಾಂಧೀಜಿಯವರ ‘ಐದನೇ ಮಗ’ ಎಂದೇ ಪ್ರಸಿದ್ಧರಾಗಿದ್ದ ಜಮ್ನಾಲಾಲ್ ಬಜಾಜ್ ಅವರು ಉದ್ಯಮಿಯಾಗಿ ಮಾತ್ರವಲ್ಲದೆ, ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ ಹಾಗೂ ದಾನಿಯಾಗಿಯೂ ಗುರುತಿಸಿಕೊಂಡವರು. ಬಾಲ್ಯದಲ್ಲೇ ಶ್ರೀಮಂತ ಕುಟುಂಬಕ್ಕೆ ದತ್ತು ಹೋದ ಅವರು, ತಮ್ಮ ಪಾಲಿಗೆ ಬಂದ ಆಸ್ತಿಯನ್ನು…

October 21, 2026·

ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು

ಬೆಳ್ಳಿತೆರೆಯ ಮೇಲೆ ವಿಲನ್‌ಗಳ ವಿರುದ್ಧ ಹೋರಾಡುವ ಬಾಲಿವುಡ್ ತಾರೆಯರು, ನಿಜ ಜೀವನದಲ್ಲಿ ಕ್ರಿಮಿನಲ್ ಗ್ಯಾಂಗ್‌ಗಳ ಬೆದರಿಕೆಯನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಗುಂಡಿನ ದಾಳಿ, ಹಣಕ್ಕಾಗಿ ಸುಲಿಗೆ ಬೇಡಿಕೆ ಮತ್ತು ಜೀವ ಬೆದರಿಕೆಗಳಂತಹ ಘಟನೆಗಳು ಚಿತ್ರರಂಗದ ಭದ್ರತೆ ಕುರಿತು ಮತ್ತೆ…

October 15, 2026·

ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ರಾಜ್ಯ ಮಕ್ಕಳ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವಾ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ…

October 13, 2026·

ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ!

ಬೆಂಗಳೂರು: ನಟ ದರ್ಶನ್‌ಗೆ ಸಂಬಂಧಿಸಿದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ವಿಚಾರಣೆಯಲ್ಲಿ ನಟ ಯಶಸ್ ಸೂರ್ಯ ನೀಡಿದ ಹೇಳಿಕೆ ಕುತೂಹಲ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟರಾದ ಚಿಕ್ಕಣ್ಣ ಮತ್ತು ಯಶಸ್ ಸೂರ್ಯ ಇಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನೀಡಿದ್ದಾರೆ. ದರ್ಶನ್…

October 13, 2026·

ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ?

ತುಮಕೂರು: ಕನ್ನಡದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಹೆಸರನ್ನು ಬಳಸಿಕೊಂಡು ಕ್ರಿಕೆಟ್ ಟೂರ್ನಿ ಆಯೋಜಿಸುವುದಾಗಿ ಹಣ ಸಂಗ್ರಹಿಸಿ ವಂಚನೆ ಮಾಡಲಾಗಿದೆ ಎಂಬ ಆರೋಪ ತುಮಕೂರು ಜಿಲ್ಲೆಯಲ್ಲಿ ಕೇಳಿಬಂದಿದೆ. ‘ಎರಡು ರಾಜ್ಯ ಒಂದು ಕಪ್’…

October 13, 2026·

ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ

ತಿರುಮಲಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ‘ವೆಂಕಟಾದ್ರಿ’ ಎಂಬ ನೂತನ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವರ್ಚುವಲ್ ಮೂಲಕ ಆ್ಯಪ್‌ಗೆ ಚಾಲನೆ ನೀಡಿದ್ದಾರೆ. ತಿರುಮಲಕ್ಕೆ ಹೊಸದಾಗಿ…