ಬೆಂಗಳೂರು: ಕಾರ್ಗಿಲ್ ಯುದ್ಧದಲ್ಲಿ ಪತಿಯನ್ನು ಕಳೆದುಕೊಂಡ ಬಳಿಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ನಾಯಕಿ ಈಗ ಕರ್ನಾಟಕದ ರಾಜ್ಯಪಾಲರಾಗಿ ನೇಮಕ! ಇವರು ಡಾ. ಸುಧಾ ಯಾದವ್. ಬಿಜೆಪಿಯ ಹಿರಿಯ ನಾಯಕಿಯಾಗಿರುವ ಮಾಜಿ ಸಂಸದೆ ಸುಧಾ ಯಾದವ್…
ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ಜಾರಿಗೆ…
ಮಧುರೈ: ದೀಪಾವಳಿ ಹಬ್ಬಕ್ಕೆ ಉಚಿತ ಸಿಹಿ ಪ್ಯಾಕೆಟ್ ನೀಡುವಂತೆ ಮನವಿ ಮಾಡಿದ್ದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಒಬ್ಬರಿಗೆ, ನೆಟ್ಟಿಗರ ಕಾಟದಿಂದಾಗಿ ದೊಡ್ಡ ಸಂಕಷ್ಟ ಎದುರಾಗಿದೆ. ತಮಿಳುನಾಡಿನ ಮಧುರೈ ಮೂಲದ ವೀರಮಣಿ (Veeramani_121) ಅವರು ಉಚಿತ ಸಿಹಿ ಕೇಳುವ ಸಂದರ್ಭದಲ್ಲಿ ತಮ್ಮ…
ಭಾರತ ತಂಡಕ್ಕೆ ಮರಳುವ ಅವಕಾಶಕ್ಕಾಗಿ ಕಾಯುತ್ತಿರುವ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ, ತಮ್ಮ ಫಿಟ್‌ನೆಸ್ ಬಗ್ಗೆ ಟೀಕೆ ಮಾಡುತ್ತಿರುವವರಿಗೆ ಮೈದಾನದಲ್ಲೇ ಉತ್ತರ ನೀಡಿದ್ದಾರೆ. ನನ್ನ ಕೆಲಸ ಕ್ರಿಕೆಟ್ ಆಡುವುದು, ಉಳಿದದ್ದೆಲ್ಲ ನಿಮ್ಮ ಕೆಲಸ ಎಂಬ ಖಡಕ್ ಸಂದೇಶದ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು ಸಮೀಪದ ಪಂಚತಾರಾ ಹೋಟೆಲ್‌ನಲ್ಲಿ ಸ್ಟಿಂಗ್ ಆಪರೇಷನ್…
ಮೈಸೂರು ದಸರಾ 2026: ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ರಾಜವೈಭವ ಮತ್ತು ಧಾರ್ಮಿಕ ಶ್ರದ್ಧೆಯ ಪ್ರತೀಕವಾಗಿರುವ ಮೈಸೂರು ದಸರಾ ಮಹೋತ್ಸವಕ್ಕೆ ಐತಿಹಾಸಿಕ ಮಹತ್ವವಿದೆ. ಮೈಸೂರು ಅರಮನೆಯ ಭವ್ಯ ದೀಪಾಲಂಕಾರ, ಚಾಮುಂಡೇಶ್ವರಿ ದೇವಿಯ ಆರಾಧನೆ, ಆನೆಗಳ ಜಂಬೂ ಸವಾರಿ, ಜನಪದ ಕಲಾಪ್ರದರ್ಶನಗಳು…
ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ CJP ಸಂಘಟನೆಯ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ, ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದೊಳಗೇ ಕಾರ್ಯಾಚರಣೆ…
ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ಆರೋಪಗಳು ಮತ್ತೊಮ್ಮೆ ಚರ್ಚೆಗೆ ಬಂದಿವೆ. ಸಚಿವರು ಹಾಗೂ ರಾಜಕೀಯ ನಾಯಕರನ್ನು ಗುರಿಯಾಗಿಸಿಕೊಂಡು ಇಂತಹ ಕಾರ್ಯಾಚರಣೆಗಳು ನಡೆಯುತ್ತಿವೆ ಎಂಬ ಆರೋಪಗಳ ನಡುವೆ, ತಮ್ಮ ಬಳಿಯೂ ಈ ಪ್ರಕರಣಕ್ಕೆ…
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯನ್ನು ಮತ್ತಷ್ಟು ಸರಳ, ವೇಗ ಮತ್ತು ತಂತ್ರಜ್ಞಾನ ಆಧಾರಿತವಾಗಿಸುವ ನಿಟ್ಟಿನಲ್ಲಿ GST ಮಂಡಳಿ ಹಲವು ಪ್ರಮುಖ ಸುಧಾರಣೆಗಳನ್ನು ಪ್ರಸ್ತಾಪಿಸಿದೆ. ತೆರಿಗೆದಾರರು ಎದುರಿಸುವ ಅನಗತ್ಯ ಪ್ರಕ್ರಿಯೆಗಳು ಕಡಿಮೆಯಾಗುವಂತೆ ಹಾಗೂ ಅಧಿಕಾರಿಗಳ ಹಸ್ತಕ್ಷೇಪವನ್ನು…
ಕೇವಲ 19ನೇ ವಯಸ್ಸಿನಲ್ಲೇ ಬದುಕಿನ ಪಯಣ ಮುಗಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಹಿಮಾ ಎನ್.ಕೆ., ಸಾ*ವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ಮೆದುಳಿನ ಗಡ್ಡೆಯಿಂದ ಬಳಲುತ್ತಿದ್ದ ಮಹಿಮಾ ಅವರ ಮೆದುಳು ನಿಷ್ಕ್ರಿಯಗೊಂಡ ಬಳಿಕ, ದುಃಖದ ನಡುವೆಯೂ ಕುಟುಂಬ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದೆ.…