ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಯುವ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರ ದುರಂತ ಅಂತ್ಯ ಕುಟುಂಬಕ್ಕೆ ಆಘಾತ ತಂದಿದೆ. ಆದರೆ ಮಗನನ್ನು ಕಳೆದುಕೊಂಡ ದುಃಖದ ನಡುವೆಯೇ ಪೋಷಕರು ತೆಗೆದುಕೊಂಡ ನಿರ್ಧಾರ ಹಲವು ಜೀವಗಳಿಗೆ ಹೊಸ ಭರವಸೆ ನೀಡಿದೆ. ಚಾಕೇನಹಳ್ಳಿಕಟ್ಟೆ ಗ್ರಾಮದ…
ಬಿಗ್‌ಬಾಸ್ ಕನ್ನಡದ ಮಾಜಿ ಸ್ಪರ್ಧಿ ಜಾಹ್ನವಿ ಅವರ ರಾಜಕೀಯ ಪಯಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಜೆಡಿಎಸ್‌ನಲ್ಲಿ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ…
NICE ವಿಚಾರಕ್ಕೆ ಮತ್ತೆ ಬೆಂಕಿ: ಬಾಲಕೃಷ್ಣ ಮಾತಿಗೆ ಜೆಡಿಎಸ್‌ನಿಂದ ಸಖತ್ ತಿರುಗೇಟು! NICE ಯೋಜನೆ ವಿಚಾರ ಇದೀಗ ಮತ್ತೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಬಂದಿದೆ. ಸಚಿವ ಹೆಚ್.ಸಿ. ಬಾಲಕೃಷ್ಣ ಅವರ ಹೇಳಿಕೆಗೆ ಜೆಡಿಎಸ್ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಹಳೆಯ…
ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಗಂಭೀರ ಘಟನೆ ಬಳಿಕ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಧೈರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಾಯಗೊಂಡು ಸೌದಿ ಅರೇಬಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಚ್ಚಾರ್…
ಜಿಲ್ಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಗಳನ್ನು ದಹಿಸಿ, ಮೋದಿ ಅವರ…
ಚಾಮರಾಜನಗರ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಅಗತ್ಯ ಅನುದಾನ ಮೀಸಲಿಡದೇ ಕೆಲಸ ಆರಂಭಿಸಿದ್ದರಿಂದ, ಅವುಗಳ ಹಣಕಾಸಿನ ಪರಿಣಾಮ ಈಗಿನ ಸರ್ಕಾರದ ಮೇಲೆ ಬಿದ್ದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹನೂರಿನಲ್ಲಿ ಮಾತನಾಡಿದ ಅವರು,…
ಕರ್ನಾಟಕದ ಆರೋಗ್ಯ ಕವಚ–108 ಆಂಬುಲೆನ್ಸ್ ಸಿಬ್ಬಂದಿ ವೇತನ ಪರಿಷ್ಕರಣೆ, ಏಕರೂಪ ವೇತನ ಪದ್ಧತಿ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ಹಾಗೂ ಉದ್ಯೋಗ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ. ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡರೂ ಸೂಕ್ತ…
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಟೀಕೆ; ಮೋದಿ ಹೊಗಳಿಕೆಗೆ ಅನಂತ್ ನಾಗ್ ಖಡಕ್ ಉತ್ತರ: ‘ನನಗೇನೂ ಆಗಬೇಕಿಲ್ಲ, ನಾನು ಹೇಳಿದ್ದು ಸತ್ಯ’ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಕನ್ನಡದ ಹಿರಿಯ ನಟ ಅನಂತ್ ನಾಗ್ ಆಯ್ಕೆಯಾಗಿರುವ ಬೆನ್ನಲ್ಲೇ, ಪ್ರಶಸ್ತಿ ಆಯ್ಕೆ ಕುರಿತು…
ಕರ್ನಾಟಕದಲ್ಲಿ ಮುಂಗಾರು ಮಳೆಯ ಕೊರತೆ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಉಂಟಾದ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಮತ್ತಷ್ಟು ವಿಸ್ತರಿಸಿದೆ. ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ಪೈಕಿ…
ಟೀಂ ಇಂಡಿಯಾ ಮೈದಾನದಲ್ಲಿ ಗೆಲುವು ಸಾಧಿಸುವಾಗ ಸಾಮಾನ್ಯವಾಗಿ ಬ್ಯಾಟರ್‌ಗಳ ರನ್, ಬೌಲರ್‌ಗಳ ವಿಕೆಟ್ ಹಾಗೂ ನಾಯಕನ ತಂತ್ರಗಳೇ ಹೆಚ್ಚು ಚರ್ಚೆಯಾಗುತ್ತವೆ. ಆದರೆ ಈ ಯಶಸ್ಸಿನ ಹಿಂದೆ ತೆರೆಮರೆಯಲ್ಲಿ ದುಡಿಯುವ ಹಲವರ ಪರಿಶ್ರಮವೂ ಇರುತ್ತದೆ. ಅಂತಹವರಲ್ಲಿ ಕನ್ನಡಿಗ ರಾಘವೇಂದ್ರ ದ್ವಿವೇದಿ,…