ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿ ತಮ್ಮ ಮಗನಿಗೆ ‘ಎರೆಯ’ ಎಂದು ನಾಮಕರಣ ಮಾಡಿರುವುದಾಗಿ ಗಣೇಶ ಚತುರ್ಥಿಯ ವಿಶೇಷ ದಿನದಂದು ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಗನ ಹೆಸರನ್ನು ವಿಭಿನ್ನವಾಗಿ ಪರಿಚಯಿಸಿರುವ ಡಾಲಿ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ…
ಯಶವಂತಪುರ ಎಪಿಎಂಸಿ ಯಾರ್ಡ್‌ನಲ್ಲಿ ಬಾಲಕಾರ್ಮಿಕರು ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಬಾಲಕಾರ್ಮಿಕ ಪದ್ಧತಿ ವಿರುದ್ಧ ಸಮರ ಸಾರಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ರಾಜ್ಯಾದ್ಯಂತ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 16,951 ಸ್ಥಳಗಳನ್ನು ತಪಾಸಣೆ ನಡೆಸಿ ಸುಮಾರು…
ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಪೊಲೀಸ್ ಠಾಣೆಗೆ ನುಗ್ಗುವುದಾಗಿ ಪ್ರತಾಪ್ ಸಿಂಹ ನೀಡಿದ್ದ ಹೇಳಿಕೆಗೆ ಪ್ರದೀಪ್ ಈಶ್ವರ್ ಇದೀಗ ಖಾರವಾಗಿ ತಿರುಗೇಟು ನೀಡಿದ್ದಾರೆ. ಸಾಮಾಜಿಕ…
ಭಾರತ–ಅಫ್ಗಾನಿಸ್ತಾನ T20 ಸರಣಿಯ ಮೊದಲ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ!ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದ್ದು, ಮೊದಲ ಪಂದ್ಯದಲ್ಲೇ ದೊಡ್ಡ ಆಯ್ಕೆ ಸವಾಲು ಎದುರಾಗಿದೆ. ಅದೇನಂದ್ರೆ…15 ವರ್ಷದ ವೈಭವ್ ಸೂರ್ಯವಂಶಿಗೆ ಅವಕಾಶ ಕೊಡಬೇಕಾ? ಅಥವಾ ಅನುಭವಿ ಸಂಜು ಸ್ಯಾಮ್ಸನ್‌ಗೆ…
ಪಹಲ್ಗಾಮ್ ಉಗ್ರ ದಾಳಿಯ ವಿಚಾರದಲ್ಲಿ BRICS ರಾಷ್ಟ್ರಗಳು ಇದೀಗ ಮಹತ್ವದ ಸಂದೇಶ ನೀಡಿವೆ! 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರಾನ್ ಕಣಿವೆಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು BRICS ನಾಯಕರು ಅತ್ಯಂತ ಕಠಿಣ ಪದಗಳಲ್ಲಿ…
ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ; ರಾಹುಲ್ ಗಾಂಧಿಯಿಂದ ಮಹತ್ವದ ಸಲಹೆ! 2028ರ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಾತ್ರವಲ್ಲ, ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ…
Gold Silver Rate Today: ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇಂದಿನ ಮಾರುಕಟ್ಟೆ ದರದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಬಂಗಾರದ ಬೆಲೆ ನಿರಂತರ ಏರಿಳಿತ ಕಾಣುತ್ತಿದ್ದು, ಇದೀಗ ಸೆಪ್ಟೆಂಬರ್ 10ರಂದು ಮತ್ತೆ ಬೆಲೆ ಏರಿಕೆಯಾಗಿದೆ. ಚಿನ್ನದ ಜತೆಗೆ…
ನವದೆಹಲಿ: ವಿಜಯ್ ಮಲ್ಯ ಮತ್ತೆ ಸುದ್ದಿಯಲ್ಲಿದ್ದಾರೆ! ತಮ್ಮನ್ನು ಪದೇ ಪದೇ ‘ದೇಶಭ್ರಷ್ಟ’, ‘ಪರಾರಿ’ ಹಾಗೂ ‘ವಂಚಕ’ ಎಂದು ಕರೆಯುತ್ತಿರುವುದಕ್ಕೆ ಉದ್ಯಮಿ ವಿಜಯ್ ಮಲ್ಯ ಮತ್ತೊಮ್ಮೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲಂಡನ್‌ನಲ್ಲಿ ವಾಸಿಸುತ್ತಿರುವ ಮಲ್ಯ, ತಾವು ಭಾರತದಿಂದ ಪರಾರಿಯಾಗಿಲ್ಲ ಎಂದು…
ಭಾರತೀಯ ಕ್ರಿಕೆಟ್‌ನಲ್ಲಿ ಯುವ ಆಟಗಾರರಿಗೆ ಮತ್ತೊಂದು ದೊಡ್ಡ ಅವಕಾಶ ಸಿಕ್ಕಿದೆ. ಆಸ್ಟ್ರೇಲಿಯಾ ಎ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ಈ ಸರಣಿಗಾಗಿ ಭಾರತ ಎ ತಂಡಗಳನ್ನು ಪ್ರಕಟಿಸಲಾಗಿದೆ. ವಿಶೇಷ ಅಂದರೆ, ಬಹುದಿನಗಳ ಪಂದ್ಯಗಳ ತಂಡದ ನಾಯಕತ್ವವನ್ನು ಕನ್ನಡಿಗ ದೇವದತ್…
ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು 2026ರ ಜೂನ್ 3ರಂದು ಅಧಿಕಾರ ಸ್ವೀಕರಿಸಿದ ಬಳಿಕ, ಆಡಳಿತದ ಮೊದಲ ಹಂತದಲ್ಲೇ ವಿದ್ಯಾರ್ಥಿಗಳು, ಯುವಜನತೆ, ರೈತರು, ಸರ್ಕಾರಿ ನೌಕರರು, ನಿರುದ್ಯೋಗಿಗಳ ಸಮಸ್ಯೆ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕೆ ಒತ್ತು ನೀಡುವ ಹಲವು ಮಹತ್ವದ…