ಏಷ್ಯನ್ ಗೇಮ್ಸ್ 2026: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ 20ನೇ ಏಷ್ಯನ್ ಗೇಮ್ಸ್‌ಗೆ ತೆರೆ ಬಿದ್ದಿದೆ. ಎರಡು ವಾರಕ್ಕೂ ಹೆಚ್ಚು ಕಾಲ ನಡೆದ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಒಟ್ಟು 85 ಪದಕಗಳನ್ನು ದೇಶದ…
ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಗಂಭೀರ ಘಟನೆ ಬಳಿಕ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಧೈರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಾಯಗೊಂಡು ಸೌದಿ ಅರೇಬಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಚ್ಚಾರ್…
ಟೀಂ ಇಂಡಿಯಾ ಮೈದಾನದಲ್ಲಿ ಗೆಲುವು ಸಾಧಿಸುವಾಗ ಸಾಮಾನ್ಯವಾಗಿ ಬ್ಯಾಟರ್‌ಗಳ ರನ್, ಬೌಲರ್‌ಗಳ ವಿಕೆಟ್ ಹಾಗೂ ನಾಯಕನ ತಂತ್ರಗಳೇ ಹೆಚ್ಚು ಚರ್ಚೆಯಾಗುತ್ತವೆ. ಆದರೆ ಈ ಯಶಸ್ಸಿನ ಹಿಂದೆ ತೆರೆಮರೆಯಲ್ಲಿ ದುಡಿಯುವ ಹಲವರ ಪರಿಶ್ರಮವೂ ಇರುತ್ತದೆ. ಅಂತಹವರಲ್ಲಿ ಕನ್ನಡಿಗ ರಾಘವೇಂದ್ರ ದ್ವಿವೇದಿ,…
ಕನ್ನಡದ ಹಿರಿಯ ನಟ ಅನಂತನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಅವರ ದಶಕಗಳ ಸಿನಿಮಾ ಪಯಣ, ಸಹಜ ಅಭಿನಯ ಮತ್ತು ಚಿತ್ರರಂಗದ ಕೊಡುಗೆಯ ವಿವರ ಇಲ್ಲಿದೆ. ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ಪ್ರತಿಷ್ಠಿತ…
ಲಂಡನ್: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ನೋಡಲು ಲಂಡನ್‌ನ ದಿ ಶಾರ್ಡ್ ಬಳಿ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ, ನಿಗದಿಯಾಗಿದ್ದ ಸಾರ್ವಜನಿಕ ಕಾರ್ಯಕ್ರಮವನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಜನಸಂದಣಿ ಮತ್ತು ಸಾರ್ವಜನಿಕ ಸುರಕ್ಷತೆ ಕುರಿತು ಲಂಡನ್ ಮೆಟ್ರೋಪಾಲಿಟನ್…
ಬೆಂಗಳೂರು: ರಾಜ್ಯದ ಇಂಜಿನಿಯರ್‌ಗಳಿಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಗೌರವ ನೀಡಲಾಗಿದೆ. ಇನ್ನು ಮುಂದೆ ಕರ್ನಾಟಕದ ಇಂಜಿನಿಯರ್‌ಗಳು ತಮ್ಮ ಹೆಸರಿನ ಮುಂದೆ ‘Er’ (Engineer – ಅಭಿಯಂತರರು) ಎಂಬ ಪೂರ್ವಪ್ರತ್ಯಯವನ್ನು ಬಳಸಲು ಸರ್ಕಾರ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಸಂಜು ಸ್ಯಾಮ್ಸನ್ ಅಬ್ಬರಕ್ಕೆ ಅಫ್ಘಾನಿಸ್ತಾನ ಧೂಳೀಪಟ; 2ನೇ T20 ಗೆದ್ದು ಸರಣಿ ಭಾರತದ ವಶ! ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ T20 ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಭರ್ಜರಿ ಪ್ರದರ್ಶನ ನೀಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ…
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆ ಮುಂದುವರಿದಂತೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಸಿಐಡಿ ತನಿಖೆಯ ಪ್ರಕಾರ, ಪರೀಕ್ಷೆ ನಡೆಯುವುದಕ್ಕೂ ಸುಮಾರು 15 ದಿನಗಳ ಮುನ್ನವೇ ಪ್ರಶ್ನೆಪತ್ರಿಕೆ ಕೆಲವರ ಕೈ ಸೇರಿತ್ತು ಎನ್ನಲಾಗಿದೆ. ಆರೋಪಿಯಾಗಿರುವ ಬಸವರಾಜ್ ಕನ್ನಾಳೆ ಪ್ರಶ್ನೆಗಳನ್ನು…
ಬಾಹ್ಯಾಕಾಶದಲ್ಲಿ ಅಮೆರಿಕಾ ಶಸ್ತ್ರಾಸ್ತ್ರಗಳನ್ನು ಇರಿಸಿದೆ ಎಂಬ ವಿಚಾರ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಬಾಹ್ಯಾಕಾಶದಲ್ಲಿ ಅಮೆರಿಕಾ ಏನು ಮಾಡುತ್ತಿದೆ?ಇದೇ ಪ್ರಶ್ನೆ ಇದೀಗ ಇಡೀ ವಿಶ್ವದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಭೂಮಿಯ ಕಕ್ಷೆಯಲ್ಲೇ ಶಸ್ತ್ರಾಸ್ತ್ರಗಳನ್ನು ಇರಿಸಲಾಗಿದೆ ಎಂಬ ಅಮೆರಿಕದ ಹೇಳಿಕೆಗಳು…
ರಾಷ್ಟ್ರಪತಿಗಳ ಜೊತೆ ಸದಾ ಕಾಣಿಸಿಕೊಳ್ಳುವ ಮಿಲಿಟರಿ ಅಧಿಕಾರಿಗಳನ್ನು ನೋಡಿದಾಗ, ಇವರ ಜವಾಬ್ದಾರಿ ಏನು? ಇಷ್ಟು ಮಹತ್ವದ ಹುದ್ದೆಗೆ ಇವರ ಆಯ್ಕೆ ಹೇಗೆ ನಡೆಯುತ್ತದೆ? ಎಂಬ ಕುತೂಹಲ ಮೂಡುವುದು ಸಹಜ. ರಾಷ್ಟ್ರಪತಿಗಳ Aide-de-Camp (ADC) ಹುದ್ದೆ ಸಾಮಾನ್ಯ ಸರ್ಕಾರಿ ಹುದ್ದೆಯಲ್ಲ.…