ಅಕ್ಟೋಬರ್ 26ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೌಧದೊಳಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸುತ್ತಿದ್ದರು. ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಎನ್. ಚಲುವರಾಯಸ್ವಾಮಿ, ಸಂತೋಷ್ ಲಾಡ್, ಲಕ್ಷ್ಮಣ ಸವದಿ ಸೇರಿದಂತೆ ಸಚಿವರ ದಂಡೇ ಅಲ್ಲಿತ್ತು. ಹೊರಗೆ,…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ರಾಜ್ಯ ಮಕ್ಕಳ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವಾ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ಕಾರ್ಗಿಲ್ ಯುದ್ಧದಲ್ಲಿ ಪತಿಯನ್ನು ಕಳೆದುಕೊಂಡ ಬಳಿಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ನಾಯಕಿ ಈಗ ಕರ್ನಾಟಕದ ರಾಜ್ಯಪಾಲರಾಗಿ ನೇಮಕ! ಇವರು ಡಾ. ಸುಧಾ ಯಾದವ್. ಬಿಜೆಪಿಯ ಹಿರಿಯ ನಾಯಕಿಯಾಗಿರುವ ಮಾಜಿ ಸಂಸದೆ ಸುಧಾ ಯಾದವ್…
ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಎಸ್ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ಜಾರಿಗೆ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು ಸಮೀಪದ ಪಂಚತಾರಾ ಹೋಟೆಲ್ನಲ್ಲಿ ಸ್ಟಿಂಗ್ ಆಪರೇಷನ್…
ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ CJP ಸಂಘಟನೆಯ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ, ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದೊಳಗೇ ಕಾರ್ಯಾಚರಣೆ…
ದೆಹಲಿಯ ಜಂತರ್ ಮಂತರ್ನಲ್ಲಿ CJP ಪ್ರತಿಭಟನೆಗೆ ಮುನ್ನ ಭದ್ರತೆ ಬಿಗಿಗೊಳಿಸಲಾಗಿದೆ. ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಧ್ರುವ್ ರಾಠಿ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ ನಡೆಸಲು…
ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ಆರೋಪಗಳು ಮತ್ತೊಮ್ಮೆ ಚರ್ಚೆಗೆ ಬಂದಿವೆ. ಸಚಿವರು ಹಾಗೂ ರಾಜಕೀಯ ನಾಯಕರನ್ನು ಗುರಿಯಾಗಿಸಿಕೊಂಡು ಇಂತಹ ಕಾರ್ಯಾಚರಣೆಗಳು ನಡೆಯುತ್ತಿವೆ ಎಂಬ ಆರೋಪಗಳ ನಡುವೆ, ತಮ್ಮ ಬಳಿಯೂ ಈ ಪ್ರಕರಣಕ್ಕೆ…
NICE ರಸ್ತೆ ಯೋಜನೆಗೆ ಸಂಬಂಧಿಸಿದ ಟೋಲ್ ಸಂಗ್ರಹದ ಅವಧಿ ಹಾಗೂ ಇದುವರೆಗೆ ವಸೂಲಾಗಿರುವ ಮೊತ್ತದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿದ್ದಾರೆ. ಯೋಜನೆಯ ಆರಂಭಿಕ ವೆಚ್ಚಕ್ಕೆ ಹೋಲಿಸಿದರೆ ಟೋಲ್ ಮೂಲಕ ದೊಡ್ಡ…
RSS ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸದ್ಯಕ್ಕೆ ಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ…