Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

Politics

33 ಸುದ್ದಿಗಳು

October 26, 2026·

ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ

ಅಕ್ಟೋಬರ್ 26ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೌಧದೊಳಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸುತ್ತಿದ್ದರು. ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಎನ್. ಚಲುವರಾಯಸ್ವಾಮಿ, ಸಂತೋಷ್ ಲಾಡ್, ಲಕ್ಷ್ಮಣ ಸವದಿ ಸೇರಿದಂತೆ ಸಚಿವರ ದಂಡೇ ಅಲ್ಲಿತ್ತು. ಹೊರಗೆ,…

October 15, 2026·

ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ರಾಜ್ಯ ಮಕ್ಕಳ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವಾ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ…

October 13, 2026·

ಪತಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮ, ಪತ್ನಿ ಕರ್ನಾಟಕದ ರಾಜ್ಯಪಾಲರಾಗಿ ನೇಮಕ! ಸುಧಾ ಯಾದವ್ ಜೀವನದ ಕಥೆ

ಬೆಂಗಳೂರು: ಕಾರ್ಗಿಲ್ ಯುದ್ಧದಲ್ಲಿ ಪತಿಯನ್ನು ಕಳೆದುಕೊಂಡ ಬಳಿಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ನಾಯಕಿ ಈಗ ಕರ್ನಾಟಕದ ರಾಜ್ಯಪಾಲರಾಗಿ ನೇಮಕ! ಇವರು ಡಾ. ಸುಧಾ ಯಾದವ್. ಬಿಜೆಪಿಯ ಹಿರಿಯ ನಾಯಕಿಯಾಗಿರುವ ಮಾಜಿ ಸಂಸದೆ ಸುಧಾ ಯಾದವ್…

October 13, 2026·

ಶೇ.50ರ ಮಿತಿ ಮೀರಿದ ಮೀಸಲಾತಿಗೆ ಹೈಕೋರ್ಟ್ ಆಕ್ಷೇಪ ಸರ್ಕಾರದ ನಿರ್ಧಾರಕ್ಕೆ ಭಾರೀ ಹಿನ್ನಡೆ

ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ಜಾರಿಗೆ…

October 12, 2026·

ಸ್ಟಿಂಗ್ ಆಪರೇಷನ್ ವಿವಾದಕ್ಕೆ ಹೊಸ ತಿರುವು: ಡಿಕೆಶಿ ವಿರುದ್ಧ ಎಚ್‌ಡಿಕೆಗಂಭೀರ ಆರೋಪ ಪಂಚತಾರಾ ಹೋಟೆಲ್‌ನಲ್ಲಿ ಯಾರ ಜೊತೆ ಮಾತುಕತೆ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು ಸಮೀಪದ ಪಂಚತಾರಾ ಹೋಟೆಲ್‌ನಲ್ಲಿ ಸ್ಟಿಂಗ್ ಆಪರೇಷನ್…

October 10, 2026·

CJP ನಾಯಕರನ್ನು ವಿಮಾನದಲ್ಲೇ ವಶಕ್ಕೆ ಪಡೆದ ಪೊಲೀಸರು ಮಹಿಳಾ ಸಿಬ್ಬಂದಿ ನಿಯೋಜನೆಗೆ ಕಾರಣವೇನು?

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ CJP ಸಂಘಟನೆಯ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ, ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದೊಳಗೇ ಕಾರ್ಯಾಚರಣೆ…

October 10, 2026·

ದೆಹಲಿಯಲ್ಲಿ CJP ಪ್ರತಿಭಟನೆಗೆ ಬ್ರೇಕ್‌? ಧ್ರುವ್ ರಾಠಿ ಸೇರಿ ಹಲವರು ಪೊಲೀಸ್ ವಶಕ್ಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆಗೆ ಮುನ್ನ ಭದ್ರತೆ ಬಿಗಿಗೊಳಿಸಲಾಗಿದೆ. ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಧ್ರುವ್ ರಾಠಿ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ ನಡೆಸಲು…

October 9, 2026·

ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂರು ವಿಡಿಯೋಗಳ ಉಲ್ಲೇಖ ಮಾಡಿ ತನಿಖೆಗೆ ಆಗ್ರಹಿಸಿದ ಪ್ರತಿಪಕ್ಷ ನಾಯಕ

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ಆರೋಪಗಳು ಮತ್ತೊಮ್ಮೆ ಚರ್ಚೆಗೆ ಬಂದಿವೆ. ಸಚಿವರು ಹಾಗೂ ರಾಜಕೀಯ ನಾಯಕರನ್ನು ಗುರಿಯಾಗಿಸಿಕೊಂಡು ಇಂತಹ ಕಾರ್ಯಾಚರಣೆಗಳು ನಡೆಯುತ್ತಿವೆ ಎಂಬ ಆರೋಪಗಳ ನಡುವೆ, ತಮ್ಮ ಬಳಿಯೂ ಈ ಪ್ರಕರಣಕ್ಕೆ…

October 8, 2026·

NICE ಟೋಲ್‌ಗೆ ಬ್ರೇಕ್ ಹಾಕಲು HDK ಆಗ್ರಹ ಮೂಲವೆಚ್ಚಕ್ಕಿಂತ 3 ಪಟ್ಟು ವಸೂಲಿ, ಇನ್ನೂ ಏಕೆ ಟೋಲ್?

NICE ರಸ್ತೆ ಯೋಜನೆಗೆ ಸಂಬಂಧಿಸಿದ ಟೋಲ್ ಸಂಗ್ರಹದ ಅವಧಿ ಹಾಗೂ ಇದುವರೆಗೆ ವಸೂಲಾಗಿರುವ ಮೊತ್ತದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿದ್ದಾರೆ. ಯೋಜನೆಯ ಆರಂಭಿಕ ವೆಚ್ಚಕ್ಕೆ ಹೋಲಿಸಿದರೆ ಟೋಲ್ ಮೂಲಕ ದೊಡ್ಡ…

October 8, 2026·

RSS ಮಾನಹಾನಿ ಕೇಸ್‌ಗೆ ಬ್ರೇಕ್ ಪ್ರಿಯಾಂಕ್ ಖರ್ಗೆನಲಪಾಡ್‌ಗೆ ಕೋರ್ಟ್‌ನಿಂದ ಮಧ್ಯಂತರ ರಿಲೀಫ್!

RSS ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸದ್ಯಕ್ಕೆ ಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ…