Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

Sports

8 ಸುದ್ದಿಗಳು

October 12, 2026·

ನನ್ನ ಕೆಲಸ ಆಡೋದು ಅಷ್ಟೇ, ಉಳಿದದ್ದು ನಿಮ್ಮ ಕೆಲಸ! ಶಮಿ ಖಡಕ್ ಸಂದೇಶ

ಭಾರತ ತಂಡಕ್ಕೆ ಮರಳುವ ಅವಕಾಶಕ್ಕಾಗಿ ಕಾಯುತ್ತಿರುವ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ, ತಮ್ಮ ಫಿಟ್‌ನೆಸ್ ಬಗ್ಗೆ ಟೀಕೆ ಮಾಡುತ್ತಿರುವವರಿಗೆ ಮೈದಾನದಲ್ಲೇ ಉತ್ತರ ನೀಡಿದ್ದಾರೆ. ನನ್ನ ಕೆಲಸ ಕ್ರಿಕೆಟ್ ಆಡುವುದು, ಉಳಿದದ್ದೆಲ್ಲ ನಿಮ್ಮ ಕೆಲಸ ಎಂಬ ಖಡಕ್ ಸಂದೇಶದ…

October 5, 2026·

85 ಪದಕಗಳೊಂದಿಗೆ ಭಾರತಕ್ಕೆ 4ನೇ ಸ್ಥಾನ; ಏಷ್ಯನ್ ಗೇಮ್ಸ್‌ನಲ್ಲಿ ಹೊಸ ದಾಖಲೆಗಳ ಬೆನ್ನಲ್ಲೇ ಮಿಶ್ರ ಫಲಿತಾಂಶ!

ಏಷ್ಯನ್ ಗೇಮ್ಸ್ 2026: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ 20ನೇ ಏಷ್ಯನ್ ಗೇಮ್ಸ್‌ಗೆ ತೆರೆ ಬಿದ್ದಿದೆ. ಎರಡು ವಾರಕ್ಕೂ ಹೆಚ್ಚು ಕಾಲ ನಡೆದ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಒಟ್ಟು 85 ಪದಕಗಳನ್ನು ದೇಶದ…

September 17, 2026·

ಕ್ರಿಕೆಟಿಗನಾಗುವ ಕನಸು ಮುರಿಯಿತು ಆದ್ರೆ ಇಂದು ಟೀಂ ಇಂಡಿಯಾದ ‘ಥ್ರೋಡೌನ್ ಸ್ಪೆಷಲಿಸ್ಟ್’

ಟೀಂ ಇಂಡಿಯಾ ಮೈದಾನದಲ್ಲಿ ಗೆಲುವು ಸಾಧಿಸುವಾಗ ಸಾಮಾನ್ಯವಾಗಿ ಬ್ಯಾಟರ್‌ಗಳ ರನ್‌, ಬೌಲರ್‌ಗಳ ವಿಕೆಟ್‌ ಹಾಗೂ ನಾಯಕನ ತಂತ್ರಗಳೇ ಹೆಚ್ಚು ಚರ್ಚೆಯಾಗುತ್ತವೆ. ಆದರೆ ಈ ಯಶಸ್ಸಿನ ಹಿಂದೆ ತೆರೆಮರೆಯಲ್ಲಿ ದುಡಿಯುವ ಹಲವರ ಪರಿಶ್ರಮವೂ ಇರುತ್ತದೆ. ಅಂತಹವರಲ್ಲಿ ಕನ್ನಡಿಗ ರಾಘವೇಂದ್ರ ದ್ವಿವೇದಿ,…

September 15, 2026·

159 ರನ್‌ಗಳ ಗುರಿ… ಕೇವಲ 14.5 ಓವರ್! ಅಫ್ಘಾನ್ ವಿರುದ್ಧ ಭಾರತದ ರಣಕೇಕೆ!”

ಸಂಜು ಸ್ಯಾಮ್ಸನ್ ಅಬ್ಬರಕ್ಕೆ ಅಫ್ಘಾನಿಸ್ತಾನ ಧೂಳೀಪಟ; 2ನೇ T20 ಗೆದ್ದು ಸರಣಿ ಭಾರತದ ವಶ! ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ T20 ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಭರ್ಜರಿ ಪ್ರದರ್ಶನ ನೀಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ…

September 15, 2026·

ಶ್ರೀಲಂಕಾಗೆ ಶಾಕ್ ಕೊಟ್ಟು ಏಷ್ಯಾ ಕಪ್ ಎತ್ತಿದ ಭಾರತ; 8ನೇ ಬಾರಿ ಚಾಂಪಿಯನ್‌! ಮೋದಿ ಅಭಿನಂದನೆ

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮತ್ತೊಮ್ಮೆ ಏಷ್ಯಾದಲ್ಲಿ ತನ್ನ ಸಾಮ್ರಾಜ್ಯ ಮುಂದುವರಿಸಿದೆ! 2026ರ ಮಹಿಳಾ ಏಷ್ಯಾ ಕಪ್ ಫೈನಲ್‌ನಲ್ಲಿ ಶ್ರೀಲಂಕಾವನ್ನು 72 ರನ್‌ಗಳಿಂದ ಮಣಿಸಿದ ಟೀಂ ಇಂಡಿಯಾ, ದಾಖಲೆಯ 8ನೇ ಬಾರಿಗೆ ಏಷ್ಯಾ ಕಪ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಮೊದಲು…

September 14, 2026·

ಸಿಲ್ವರ್‌ಸ್ಟೋನ್‌ನಲ್ಲಿ ತಲೈವಾ–ತಲಾ ಮಿಲನ ಅಭಿಮಾನಿಗಳ ಕನಸಿನ ಕ್ಷಣ.

ಸಿನಿಮಾ ಬೇರೆ.. ಸ್ನೇಹ ಒಂದೇ! ವಿಜಯ್–ಅಜಿತ್ ಭೇಟಿಗೆ ಫ್ಯಾನ್ಸ್ ಫಿದಾ ಕಾಲಿವುಡ್‌ನಲ್ಲಿ ವರ್ಷಗಳಿಂದ ದೊಡ್ಡ ಅಭಿಮಾನಿ ಬಳಗ ಹೊಂದಿರುವ ವಿಜಯ್ ಮತ್ತು ಅಜಿತ್ ಕುಮಾರ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಕಾರಣ ಸಿನಿಮಾ ಅಲ್ಲ… ಒಂದು…

September 13, 2026·

ಇಂದು ಭಾರತ–ಅಫ್ಗಾನಿಸ್ತಾನ ಮೊದಲ T20! ವೈಭವ್ ಕಣಕ್ಕಿಳಿಯುತ್ತಾರಾ?

ಭಾರತ–ಅಫ್ಗಾನಿಸ್ತಾನ T20 ಸರಣಿಯ ಮೊದಲ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ!ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದ್ದು, ಮೊದಲ ಪಂದ್ಯದಲ್ಲೇ ದೊಡ್ಡ ಆಯ್ಕೆ ಸವಾಲು ಎದುರಾಗಿದೆ. ಅದೇನಂದ್ರೆ…15 ವರ್ಷದ ವೈಭವ್ ಸೂರ್ಯವಂಶಿಗೆ ಅವಕಾಶ ಕೊಡಬೇಕಾ? ಅಥವಾ ಅನುಭವಿ ಸಂಜು ಸ್ಯಾಮ್ಸನ್‌ಗೆ…

September 9, 2026·

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ದೇವದತ್ ಪಡಿಕ್ಕಲ್​ಗೆ ನಾಯಕತ್ವ

ಭಾರತೀಯ ಕ್ರಿಕೆಟ್‌ನಲ್ಲಿ ಯುವ ಆಟಗಾರರಿಗೆ ಮತ್ತೊಂದು ದೊಡ್ಡ ಅವಕಾಶ ಸಿಕ್ಕಿದೆ. ಆಸ್ಟ್ರೇಲಿಯಾ ಎ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ಈ ಸರಣಿಗಾಗಿ ಭಾರತ ಎ ತಂಡಗಳನ್ನು ಪ್ರಕಟಿಸಲಾಗಿದೆ. ವಿಶೇಷ ಅಂದರೆ, ಬಹುದಿನಗಳ ಪಂದ್ಯಗಳ ತಂಡದ ನಾಯಕತ್ವವನ್ನು ಕನ್ನಡಿಗ ದೇವದತ್…