Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

STATE

24 ಸುದ್ದಿಗಳು

September 21, 2026·

ನಾಳೆಯಿಂದ 108 ಆಂಬುಲೆನ್ಸ್ ಸೇವೆ ಬಂದ್? ಸಾಮೂಹಿಕ ರಾಜೀನಾಮೆಗೆ ಸಿಬ್ಬಂದಿ ಸಜ್ಜು!

ಕರ್ನಾಟಕದ ಆರೋಗ್ಯ ಕವಚ–108 ಆಂಬುಲೆನ್ಸ್ ಸಿಬ್ಬಂದಿ ವೇತನ ಪರಿಷ್ಕರಣೆ, ಏಕರೂಪ ವೇತನ ಪದ್ಧತಿ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ಹಾಗೂ ಉದ್ಯೋಗ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ. ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡರೂ ಸೂಕ್ತ…

September 21, 2026·

ಅನಂತ್ ನಾಗ್ ಫಾಲ್ಕೆ ಪ್ರಶಸ್ತಿ ಟೀಕೆಗೆ ತಿರುಗೇಟು; ಮೋದಿ ಹೊಗಳಿಕೆ ಬಗ್ಗೆ ನಟ ಹೇಳಿದ್ದೇನು?

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಟೀಕೆ; ಮೋದಿ ಹೊಗಳಿಕೆಗೆ ಅನಂತ್ ನಾಗ್ ಖಡಕ್ ಉತ್ತರ: ‘ನನಗೇನೂ ಆಗಬೇಕಿಲ್ಲ, ನಾನು ಹೇಳಿದ್ದು ಸತ್ಯ’ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಕನ್ನಡದ ಹಿರಿಯ ನಟ ಅನಂತ್ ನಾಗ್ ಆಯ್ಕೆಯಾಗಿರುವ ಬೆನ್ನಲ್ಲೇ, ಪ್ರಶಸ್ತಿ ಆಯ್ಕೆ ಕುರಿತು…

September 17, 2026·

77 ವರ್ಷದ ನಂತರ ಸೂರ್ಯನಿಂದ ‘ಬೆಂದ’ಕಾಳೂರು: ಸೆಪ್ಟೆಂಬರ್‌ನಲ್ಲೂ ಸುಡುತ್ತಿದೆ ಬಿಸಿಲ ತಾಪ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳೆಂದರೆ ತಣ್ಣನೆಯ ಹವಾಮಾನ, ಸಾಧಾರಣ ಮಳೆಯ ವಾತಾವರಣವಿರುತ್ತದೆ. ಆದರೆ ಈ ಬಾರಿ ಬೆಂಗಳೂರಿಗರು ತೀವ್ರ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದಾರೆ. ಬರೋಬ್ಬರಿ 77 ವರ್ಷಗಳ ಬಳಿಕ ಸೆಪ್ಟೆಂಬರ್ ತಿಂಗಳಲ್ಲಿ ದಾಖಲೆಯ ತಾಪಮಾನ…

September 17, 2026·

ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ಬೆಳಗ್ಗೆಯೇ ಪಾಲಿಕೆಯಿಂದ ತೆರವು!

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯೊಂದನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ರಾತ್ರೋರಾತ್ರಿ ಸ್ಥಾಪಿಸಲಾಗಿದ್ದು, ವಿಷಯ ಗಮನಕ್ಕೆ ಬರುತ್ತಿದ್ದಂತೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಬೆಳಗ್ಗೆಯೇ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ. ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್‌ ಬಳಿ ಈ ಘಟನೆ ನಡೆದಿದೆ…

September 17, 2026·

ಉಮರ್ ಖಾಲಿದ್ ಹೇಳಿಕೆಗೆ ಬ್ರೇಕ್ ಇಲ್ಲ; ಬಿಜೆಪಿ ವಿರುದ್ಧ ಮತ್ತೆ ಹರಿಪ್ರಸಾದ್ ವಾಗ್ದಾಳಿ!

ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU)ನಲ್ಲಿ ಉಮರ್ ಖಾಲಿದ್ ಕುರಿತ ಡಾಕ್ಯುಮೆಂಟರಿ ಪ್ರದರ್ಶನದ ಸುತ್ತ ನಡೆಯುತ್ತಿರುವ ವಿವಾದ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ನಡುವೆ ಉಮರ್ ಖಾಲಿದ್ ಅವರನ್ನು ‘ರಾಷ್ಟ್ರವಾದಿ’ ಎಂದು ಬಣ್ಣಿಸಿದ್ದ…

September 17, 2026·

ಅನಂತನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಕನ್ನಡದ ಹಿರಿಯ ನಟನಿಗೆ ಒಲಿದ ಪ್ರತಿಷ್ಠಿತ ಗೌರವ

ಕನ್ನಡದ ಹಿರಿಯ ನಟ ಅನಂತನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಅವರ ದಶಕಗಳ ಸಿನಿಮಾ ಪಯಣ, ಸಹಜ ಅಭಿನಯ ಮತ್ತು ಚಿತ್ರರಂಗದ ಕೊಡುಗೆಯ ವಿವರ ಇಲ್ಲಿದೆ. ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ಪ್ರತಿಷ್ಠಿತ…

September 16, 2026·

ಧರ್ಮ ಬೇರೆ, ಭಾವನೆ ಒಂದೇ; ಮಸೀದಿಯಲ್ಲಿ 4ನೇ ವರ್ಷವೂ ಗಣೇಶ ಪ್ರತಿಷ್ಠಾಪನೆ

ಗದಗ, ಸೆಪ್ಟೆಂಬರ್ 16: ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದ ಮುಸ್ಲಿಂ ಯುವಕರು ಸೌಹಾರ್ದತೆಯ ಸಂದೇಶ ಸಾರುವಂತಹ ವಿಶೇಷ ಆಚರಣೆಗೆ ಸಾಕ್ಷಿಯಾಗಿದ್ದಾರೆ. ಗ್ರಾಮದ ಮಸೀದಿಯಲ್ಲೇ ವಿಘ್ನ ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಿ…

September 16, 2026·

‘Dr’ ಬಳಿಕ ‘Er’ ಸರದಿ: ಇಂಜಿನಿಯರ್‌ಗಳ ಹೆಸರಿಗೆ ಹೊಸ ಗೌರವ!

ಬೆಂಗಳೂರು: ರಾಜ್ಯದ ಇಂಜಿನಿಯರ್‌ಗಳಿಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಗೌರವ ನೀಡಲಾಗಿದೆ. ಇನ್ನು ಮುಂದೆ ಕರ್ನಾಟಕದ ಇಂಜಿನಿಯರ್‌ಗಳು ತಮ್ಮ ಹೆಸರಿನ ಮುಂದೆ ‘Er’ (Engineer – ಅಭಿಯಂತರರು) ಎಂಬ ಪೂರ್ವಪ್ರತ್ಯಯವನ್ನು ಬಳಸಲು ಸರ್ಕಾರ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.…

September 15, 2026·

ದಸರಾ ಗಜಪಡೆಯಲ್ಲೇ ಸುಗ್ರೀವನ ತೂಕದ ದಾಖಲೆ! 5,850 ಕೆ.ಜಿ. ತೂಗಿ ಶ್ರೀಕಂಠನನ್ನೇ ಹಿಂದಿಕ್ಕಿದ ಆನೆ

ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿರುವ ಗಜಪಡೆಯ ಆನೆಗಳ ತೂಕದ ವಿವರ ಹೊರಬಿದ್ದಿದೆ. ಎರಡನೇ ತಂಡದಲ್ಲಿ ಮೈಸೂರಿಗೆ ಆಗಮಿಸಿರುವ ಸುಗ್ರೀವ ಆನೆ ಬರೋಬ್ಬರಿ 5,850 ಕೆ.ಜಿ. ತೂಕ ಹೊಂದಿರುವುದು ವಿಶೇಷ ಗಮನ ಸೆಳೆದಿದೆ. ಇದರೊಂದಿಗೆ ದಸರಾ ಗಜಪಡೆಯಲ್ಲೇ ಅತಿ ಹೆಚ್ಚು…

September 14, 2026·

ಗುತ್ತಿಗೆ ಮುಗಿದ್ರೂ ಪಾಲಿಕೆ ಆಸ್ತಿ ಬಿಡ್ತಿಲ್ಲ! 119 ಆಸ್ತಿಗಳ ಮೇಲೆ ಯಾರ ಹಿಡಿತ?

ಬೆಂಗಳೂರಿನ ಪಾಲಿಕೆ ಆಸ್ತಿಗಳ ನಿರ್ವಹಣೆಯಲ್ಲೇ ಈಗ ದೊಡ್ಡ ಪ್ರಶ್ನೆ ಎದುರಾಗಿದೆ! ಬೆಂಗಳೂರಿನ ಪಾಲಿಕೆ ಆಸ್ತಿಗಳ ಗುತ್ತಿಗೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಗುತ್ತಿಗೆ ಅವಧಿ ಮುಗಿದ ಬಳಿಕವೂ ಕೆಲವು ಪಾಲಿಕೆ ಆಸ್ತಿಗಳನ್ನು ವಾಪಸ್ ಪಡೆಯದಿರುವುದು ಹಾಗೂ ಬಾಡಿಗೆ ವಸೂಲಾತಿ…