Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

Viral-Video

8 ಸುದ್ದಿಗಳು

October 12, 2026·

ಮನೆಗೆ ಬಂತು ₹70 ಕೋಟಿ ಟ್ಯಾಂಕ್ ಆರ್ಡರ್ ದೀಪಾವಳಿ ಗಿಫ್ಟ್ ಕೇಳಿದವನಿಗೆ ನೆಟ್ಟಿಗರ ‘ಶಾಕ್’ ಗಿಫ್ಟ್

ಮಧುರೈ: ದೀಪಾವಳಿ ಹಬ್ಬಕ್ಕೆ ಉಚಿತ ಸಿಹಿ ಪ್ಯಾಕೆಟ್ ನೀಡುವಂತೆ ಮನವಿ ಮಾಡಿದ್ದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಒಬ್ಬರಿಗೆ, ನೆಟ್ಟಿಗರ ಕಾಟದಿಂದಾಗಿ ದೊಡ್ಡ ಸಂಕಷ್ಟ ಎದುರಾಗಿದೆ. ತಮಿಳುನಾಡಿನ ಮಧುರೈ ಮೂಲದ ವೀರಮಣಿ (Veeramani_121) ಅವರು ಉಚಿತ ಸಿಹಿ ಕೇಳುವ ಸಂದರ್ಭದಲ್ಲಿ ತಮ್ಮ…

October 8, 2026·

ಸಾ*ವು ಸೋತಿತು ಸಾರ್ಥಕತೆ ಗೆದ್ದಿತು ಸಾ*ವಿನಲ್ಲೂ ಐವರಬಾಳಿಗೆ ಬೆಳಕಾದ 19ರ ಎಂಜಿನಿಯರಿಂಗ್ ವಿದ್ಯಾರ್ಥಿನಿ

ಕೇವಲ 19ನೇ ವಯಸ್ಸಿನಲ್ಲೇ ಬದುಕಿನ ಪಯಣ ಮುಗಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಹಿಮಾ ಎನ್‌.ಕೆ., ಸಾ*ವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ಮೆದುಳಿನ ಗಡ್ಡೆಯಿಂದ ಬಳಲುತ್ತಿದ್ದ ಮಹಿಮಾ ಅವರ ಮೆದುಳು ನಿಷ್ಕ್ರಿಯಗೊಂಡ ಬಳಿಕ, ದುಃಖದ ನಡುವೆಯೂ ಕುಟುಂಬ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದೆ.…

October 5, 2026·

ಅಂಬಾರಿ ಇಲ್ಲದಿದ್ರೂ ಅಭಿಮನ್ಯುವಿನ ಖದರ್ ಕಮ್ಮಿಯಾಗಿಲ್ಲ; ‘ನಿಶಾನೆ ಆನೆ’ಯಾಗಿ ಅರಮನೆಗೆ ಭರ್ಜರಿ ಎಂಟ್ರಿ!

ಮೈಸೂರು ದಸರಾ ಅಂದ್ರೆ ಆನೆಗಳ ಗಾಂಭೀರ್ಯ, ಜಂಬೂ ಸವಾರಿ ಅಂದ್ರೆ ಅಭಿಮನ್ಯುವಿನ ನೆನಪು—ಇವೆರಡಕ್ಕೂ ವರ್ಷಗಳ ನಂಟಿದೆ. ಇದೀಗ ಅದೇ ಅಭಿಮನ್ಯು ಮತ್ತೊಮ್ಮೆ ಮೈಸೂರು ಅರಮನೆಯತ್ತ ಹೆಜ್ಜೆ ಹಾಕಿದ್ದು, ಈ ಬಾರಿಯ ದಸರಾದಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಣಕ್ಕಿಳಿಯಲಿದೆ. 2026ರ ಮೈಸೂರು…

October 1, 2026·

ಗಾಯಗೊಂಡರೂ ವಿಮಾನ ಉಳಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಕುಟುಂಬದ ಜೊತೆ ಮೋದಿ ಮಾತುಕತೆ

ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಗಂಭೀರ ಘಟನೆ ಬಳಿಕ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಧೈರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಾಯಗೊಂಡು ಸೌದಿ ಅರೇಬಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಚ್ಚಾರ್…

September 16, 2026·

ಸಕಲೇಶಪುರದಲ್ಲಿ ಬೆಂಗಳೂರಿನ ಯುವತಿ ಅನುಮಾನಾಸ್ಪದ ಸಾ*ವು; ಲಾಡ್ಜ್‌ನಲ್ಲಿ ನಡೆದಿದ್ದೇನು?

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಲಾಡ್ಜ್‌ವೊಂದರಲ್ಲಿ ಬೆಂಗಳೂರಿನ 23 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃ*ತಪಟ್ಟಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃ*ತ ಯುವತಿಯನ್ನು ಬೆಂಗಳೂರಿನ ನಿವಾಸಿ ವರ್ಷಾ ಎಂದು ಗುರುತಿಸಲಾಗಿದೆ.ಪೊಲೀಸರ…

September 13, 2026·

800 ಬಾಲಕಾರ್ಮಿಕರ ರಕ್ಷಣೆ: ಕರ್ನಾಟಕ ಪೊಲೀಸರ ಮೆಗಾ ಆಪರೇಷನ್!

ಯಶವಂತಪುರ ಎಪಿಎಂಸಿ ಯಾರ್ಡ್‌ನಲ್ಲಿ ಬಾಲಕಾರ್ಮಿಕರು ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಬಾಲಕಾರ್ಮಿಕ ಪದ್ಧತಿ ವಿರುದ್ಧ ಸಮರ ಸಾರಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ರಾಜ್ಯಾದ್ಯಂತ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 16,951 ಸ್ಥಳಗಳನ್ನು ತಪಾಸಣೆ ನಡೆಸಿ ಸುಮಾರು…

September 11, 2026·

BBK 13: ಮಂಜನ ಮಾತು-ಮಜಾಕ್ಕೆ ಸ್ಪರ್ಧಿಗಳು ಫಿದಾ?ಗಗನ್‌ ನಡೆಗೆ ವೀಕ್ಷಕರು ಗರಂ!

ಬಿಗ್‌ಬಾಸ್ ಮನೆಯಲ್ಲಿ ಶುರುವಾಯ್ತು ಅಸಲಿ ಆಟ..! ಮಂಜು-ಗಗನ್ ನಡುವೆ ಯಾರು ಹೀರೋ, ಯಾರು ವಿಲನ್? ಬಿಗ್‌ಬಾಸ್ ಕನ್ನಡ ಸೀಸನ್ 13ರ ಮೊದಲ ವಾರವೇ ಸ್ಪರ್ಧಿಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ವೇದಿಕೆಯಾಗಿದೆ. ಟಾಸ್ಕ್‌ಗಳಿಗಿಂತಲೂ ಇದೀಗ ಮಾತಿನ ಸಮರ, ಟಾರ್ಗೆಟಿಂಗ್ ಮತ್ತು ಗ್ರೂಪಿಸಂ…

September 9, 2026·

100 ದಿನ.. 100 ಬಿಗ್ ನಿರ್ಧಾರ! ‘ಹೊಸ ಕರ್ನಾಟಕ’ ಕಟ್ಟಲು ಡಿಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್?

ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು 2026ರ ಜೂನ್ 3ರಂದು ಅಧಿಕಾರ ಸ್ವೀಕರಿಸಿದ ಬಳಿಕ, ಆಡಳಿತದ ಮೊದಲ ಹಂತದಲ್ಲೇ ವಿದ್ಯಾರ್ಥಿಗಳು, ಯುವಜನತೆ, ರೈತರು, ಸರ್ಕಾರಿ ನೌಕರರು, ನಿರುದ್ಯೋಗಿಗಳ ಸಮಸ್ಯೆ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕೆ ಒತ್ತು ನೀಡುವ ಹಲವು ಮಹತ್ವದ…