ಪರೀಕ್ಷೆಗೂ 15 ದಿನ ಮುನ್ನವೇ ಪ್ರಶ್ನೆಪತ್ರಿಕೆ ಲೀಕ್! ಕೆಪಿಎಸ್ಸಿ ಹಗರಣದಲ್ಲಿ ರೆಸಾರ್ಟ್ ‘ಡೀಲ್’ ಬಯಲು
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆ ಮುಂದುವರಿದಂತೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಸಿಐಡಿ ತನಿಖೆಯ ಪ್ರಕಾರ, ಪರೀಕ್ಷೆ ನಡೆಯುವುದಕ್ಕೂ ಸುಮಾರು 15 ದಿನಗಳ ಮುನ್ನವೇ ಪ್ರಶ್ನೆಪತ್ರಿಕೆ ಕೆಲವರ ಕೈ ಸೇರಿತ್ತು ಎನ್ನಲಾಗಿದೆ. ಆರೋಪಿಯಾಗಿರುವ ಬಸವರಾಜ್ ಕನ್ನಾಳೆ ಪ್ರಶ್ನೆಗಳನ್ನು…