ಕರ್ನಾಟಕದಲ್ಲಿ ಮತ್ತೆ ಬರದ ಛಾಯೆ; 23 ತಾಲೂಕುಗಳು ಹೊಸದಾಗಿ ಬರ ಘೋಷಣೆ
ಕರ್ನಾಟಕದಲ್ಲಿ ಮುಂಗಾರು ಮಳೆಯ ಕೊರತೆ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಉಂಟಾದ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಮತ್ತಷ್ಟು ವಿಸ್ತರಿಸಿದೆ. ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ಪೈಕಿ…