ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ಆರೋಪಗಳು ಮತ್ತೊಮ್ಮೆ ಚರ್ಚೆಗೆ ಬಂದಿವೆ. ಸಚಿವರು ಹಾಗೂ ರಾಜಕೀಯ ನಾಯಕರನ್ನು ಗುರಿಯಾಗಿಸಿಕೊಂಡು ಇಂತಹ ಕಾರ್ಯಾಚರಣೆಗಳು ನಡೆಯುತ್ತಿವೆ ಎಂಬ ಆರೋಪಗಳ ನಡುವೆ, ತಮ್ಮ ಬಳಿಯೂ ಈ ಪ್ರಕರಣಕ್ಕೆ…
ಚಿಕ್ಕಬಳ್ಳಾಪುರ: ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತದ ಚರ್ಚೆ ಮುಂದುವರಿದಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ನಾಯಕರ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಅವರು ಮಾಜಿ ಲೋಕಸಭಾ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ‘ಸ್ಟಿಂಗ್ ಆಪರೇಷನ್’ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಸಚಿವರ ಮೇಲೆ ರಹಸ್ಯ ನಿಗಾ ಇರಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ…
ಚಿಂತಾಮಣಿ ರಾಜಕೀಯದಲ್ಲಿ ನಾಯಕರ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಚಿಂತಾಮಣಿಯ ನಾಯಕನೊಬ್ಬರ ವಿರುದ್ಧ ಹೆಸರು ಪ್ರಸ್ತಾಪಿಸದೇ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದು, “ನಿಮ್ಮ ವಿರುದ್ಧ ಸಮರ ನಿರಂತರ” ಎಂದು ಸಾಮಾಜಿಕ ಜಾಲತಾಣದ ಮೂಲಕ ಎಚ್ಚರಿಕೆ ನೀಡಿದ್ದಾರೆ.…
ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಪೊಲೀಸ್ ಠಾಣೆಗೆ ನುಗ್ಗುವುದಾಗಿ ಪ್ರತಾಪ್ ಸಿಂಹ ನೀಡಿದ್ದ ಹೇಳಿಕೆಗೆ ಪ್ರದೀಪ್ ಈಶ್ವರ್ ಇದೀಗ ಖಾರವಾಗಿ ತಿರುಗೇಟು ನೀಡಿದ್ದಾರೆ. ಸಾಮಾಜಿಕ…
ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ; ರಾಹುಲ್ ಗಾಂಧಿಯಿಂದ ಮಹತ್ವದ ಸಲಹೆ! 2028ರ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ಕಾಂಗ್ರೆಸ್ನಲ್ಲಿ ಮಾತ್ರವಲ್ಲ, ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ…