ಬಿಗ್ಬಾಸ್ ಬಳಿಕ ರಾಜಕೀಯದಲ್ಲಿ ಜಾಹ್ನವಿಗೆ ಬಿಗ್ ಜವಾಬ್ದಾರಿ; ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ಬಿಗ್ಬಾಸ್ ಕನ್ನಡದ ಮಾಜಿ ಸ್ಪರ್ಧಿ ಜಾಹ್ನವಿ ಅವರ ರಾಜಕೀಯ ಪಯಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಜೆಡಿಎಸ್ನಲ್ಲಿ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ…