ಶ್ರೀಲಂಕಾಗೆ ಶಾಕ್ ಕೊಟ್ಟು ಏಷ್ಯಾ ಕಪ್ ಎತ್ತಿದ ಭಾರತ; 8ನೇ ಬಾರಿ ಚಾಂಪಿಯನ್! ಮೋದಿ ಅಭಿನಂದನೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮತ್ತೊಮ್ಮೆ ಏಷ್ಯಾದಲ್ಲಿ ತನ್ನ ಸಾಮ್ರಾಜ್ಯ ಮುಂದುವರಿಸಿದೆ! 2026ರ ಮಹಿಳಾ ಏಷ್ಯಾ ಕಪ್ ಫೈನಲ್ನಲ್ಲಿ ಶ್ರೀಲಂಕಾವನ್ನು 72 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ, ದಾಖಲೆಯ 8ನೇ ಬಾರಿಗೆ ಏಷ್ಯಾ ಕಪ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಮೊದಲು…