100 ದಿನ.. 100 ಬಿಗ್ ನಿರ್ಧಾರ! ‘ಹೊಸ ಕರ್ನಾಟಕ’ ಕಟ್ಟಲು ಡಿಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್?
ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು 2026ರ ಜೂನ್ 3ರಂದು ಅಧಿಕಾರ ಸ್ವೀಕರಿಸಿದ ಬಳಿಕ, ಆಡಳಿತದ ಮೊದಲ ಹಂತದಲ್ಲೇ ವಿದ್ಯಾರ್ಥಿಗಳು, ಯುವಜನತೆ, ರೈತರು, ಸರ್ಕಾರಿ ನೌಕರರು, ನಿರುದ್ಯೋಗಿಗಳ ಸಮಸ್ಯೆ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕೆ ಒತ್ತು ನೀಡುವ ಹಲವು ಮಹತ್ವದ…