ದೆಹಲಿಯಲ್ಲಿ CJP ಪ್ರತಿಭಟನೆಗೆ ಬ್ರೇಕ್? ಧ್ರುವ್ ರಾಠಿ ಸೇರಿ ಹಲವರು ಪೊಲೀಸ್ ವಶಕ್ಕೆ
ದೆಹಲಿಯ ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆಗೆ ಮುನ್ನ ಭದ್ರತೆ ಬಿಗಿಗೊಳಿಸಲಾಗಿದೆ. ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಧ್ರುವ್ ರಾಠಿ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ ನಡೆಸಲು…