ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ದೇವದತ್ ಪಡಿಕ್ಕಲ್ಗೆ ನಾಯಕತ್ವ
ಭಾರತೀಯ ಕ್ರಿಕೆಟ್‌ನಲ್ಲಿ ಯುವ ಆಟಗಾರರಿಗೆ ಮತ್ತೊಂದು ದೊಡ್ಡ ಅವಕಾಶ ಸಿಕ್ಕಿದೆ. ಆಸ್ಟ್ರೇಲಿಯಾ ಎ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ಈ ಸರಣಿಗಾಗಿ ಭಾರತ ಎ ತಂಡಗಳನ್ನು ಪ್ರಕಟಿಸಲಾಗಿದೆ. ವಿಶೇಷ ಅಂದರೆ, ಬಹುದಿನಗಳ ಪಂದ್ಯಗಳ ತಂಡದ ನಾಯಕತ್ವವನ್ನು ಕನ್ನಡಿಗ ದೇವದತ್…