ಜಾರಕಿಹೊಳಿ ನಿವಾಸಗಳ ಮೇಲೆ ED ದಾಳಿ: ದಾಖಲೆಗಳ ಪರಿಶೀಲನೆ
ಸಾಹುಕಾರ್ ಗೆ ED ಡ್ರಿಲ್…! ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳ್ಳಗೆ ED ಅಧಿಕಾರಿಗಳು ಶಾಕ್ ನೀಡಿದ್ದಾರೆ.ಮುಂಜಾನೆ 7 ಗಂಟೆಯ ಸುಮಾರಿಗೆ ಸತೀಶ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಸತೀಶ್ ಜಾರಕಿಹೊಳಿಗೆ ಸಂಭಂದಿಸಿದ ಸ್ಥಳಗಳಲ್ಲಿ…