ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ?
ತುಮಕೂರು: ಕನ್ನಡದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಹೆಸರನ್ನು ಬಳಸಿಕೊಂಡು ಕ್ರಿಕೆಟ್ ಟೂರ್ನಿ ಆಯೋಜಿಸುವುದಾಗಿ ಹಣ ಸಂಗ್ರಹಿಸಿ ವಂಚನೆ ಮಾಡಲಾಗಿದೆ ಎಂಬ ಆರೋಪ ತುಮಕೂರು ಜಿಲ್ಲೆಯಲ್ಲಿ ಕೇಳಿಬಂದಿದೆ. ‘ಎರಡು ರಾಜ್ಯ ಒಂದು ಕಪ್’…