ಕರ್ನಾಟಕದ ರಾಜಕೀಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಮೈತ್ರಿಯ ಲೆಕ್ಕಾಚಾರ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣಾ ಅಖಾಡಕ್ಕಿಳಿಯಲಿದ್ದು, 2028ರಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ…
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹಾಗೂ 371ಜೆ ಮೀಸಲಾತಿ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯೊಂದನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ರಾತ್ರೋರಾತ್ರಿ ಸ್ಥಾಪಿಸಲಾಗಿದ್ದು, ವಿಷಯ ಗಮನಕ್ಕೆ ಬರುತ್ತಿದ್ದಂತೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಬೆಳಗ್ಗೆಯೇ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ. ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ಈ ಘಟನೆ ನಡೆದಿದೆ…
ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU)ನಲ್ಲಿ ಉಮರ್ ಖಾಲಿದ್ ಕುರಿತ ಡಾಕ್ಯುಮೆಂಟರಿ ಪ್ರದರ್ಶನದ ಸುತ್ತ ನಡೆಯುತ್ತಿರುವ ವಿವಾದ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ನಡುವೆ ಉಮರ್ ಖಾಲಿದ್ ಅವರನ್ನು ‘ರಾಷ್ಟ್ರವಾದಿ’ ಎಂದು ಬಣ್ಣಿಸಿದ್ದ…
ಗದಗ, ಸೆಪ್ಟೆಂಬರ್ 16: ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದ ಮುಸ್ಲಿಂ ಯುವಕರು ಸೌಹಾರ್ದತೆಯ ಸಂದೇಶ ಸಾರುವಂತಹ ವಿಶೇಷ ಆಚರಣೆಗೆ ಸಾಕ್ಷಿಯಾಗಿದ್ದಾರೆ. ಗ್ರಾಮದ ಮಸೀದಿಯಲ್ಲೇ ವಿಘ್ನ ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಿ…
ಬೆಂಗಳೂರು: ರಾಜ್ಯದ ಇಂಜಿನಿಯರ್ಗಳಿಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಗೌರವ ನೀಡಲಾಗಿದೆ. ಇನ್ನು ಮುಂದೆ ಕರ್ನಾಟಕದ ಇಂಜಿನಿಯರ್ಗಳು ತಮ್ಮ ಹೆಸರಿನ ಮುಂದೆ ‘Er’ (Engineer – ಅಭಿಯಂತರರು) ಎಂಬ ಪೂರ್ವಪ್ರತ್ಯಯವನ್ನು ಬಳಸಲು ಸರ್ಕಾರ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು 2026ರ ಜೂನ್ 3ರಂದು ಅಧಿಕಾರ ಸ್ವೀಕರಿಸಿದ ಬಳಿಕ, ಆಡಳಿತದ ಮೊದಲ ಹಂತದಲ್ಲೇ ವಿದ್ಯಾರ್ಥಿಗಳು, ಯುವಜನತೆ, ರೈತರು, ಸರ್ಕಾರಿ ನೌಕರರು, ನಿರುದ್ಯೋಗಿಗಳ ಸಮಸ್ಯೆ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕೆ ಒತ್ತು ನೀಡುವ ಹಲವು ಮಹತ್ವದ…
ಸಾಹುಕಾರ್ ಗೆ ED ಡ್ರಿಲ್…! ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳ್ಳಗೆ ED ಅಧಿಕಾರಿಗಳು ಶಾಕ್ ನೀಡಿದ್ದಾರೆ.ಮುಂಜಾನೆ 7 ಗಂಟೆಯ ಸುಮಾರಿಗೆ ಸತೀಶ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಸತೀಶ್ ಜಾರಕಿಹೊಳಿಗೆ ಸಂಭಂದಿಸಿದ ಸ್ಥಳಗಳಲ್ಲಿ…