ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ಆರೋಪಗಳು ಮತ್ತೊಮ್ಮೆ ಚರ್ಚೆಗೆ ಬಂದಿವೆ. ಸಚಿವರು ಹಾಗೂ ರಾಜಕೀಯ ನಾಯಕರನ್ನು ಗುರಿಯಾಗಿಸಿಕೊಂಡು ಇಂತಹ ಕಾರ್ಯಾಚರಣೆಗಳು ನಡೆಯುತ್ತಿವೆ ಎಂಬ ಆರೋಪಗಳ ನಡುವೆ, ತಮ್ಮ ಬಳಿಯೂ ಈ ಪ್ರಕರಣಕ್ಕೆ…
ಕೇವಲ 19ನೇ ವಯಸ್ಸಿನಲ್ಲೇ ಬದುಕಿನ ಪಯಣ ಮುಗಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಹಿಮಾ ಎನ್.ಕೆ., ಸಾ*ವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ಮೆದುಳಿನ ಗಡ್ಡೆಯಿಂದ ಬಳಲುತ್ತಿದ್ದ ಮಹಿಮಾ ಅವರ ಮೆದುಳು ನಿಷ್ಕ್ರಿಯಗೊಂಡ ಬಳಿಕ, ದುಃಖದ ನಡುವೆಯೂ ಕುಟುಂಬ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದೆ.…
NICE ರಸ್ತೆ ಯೋಜನೆಗೆ ಸಂಬಂಧಿಸಿದ ಟೋಲ್ ಸಂಗ್ರಹದ ಅವಧಿ ಹಾಗೂ ಇದುವರೆಗೆ ವಸೂಲಾಗಿರುವ ಮೊತ್ತದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿದ್ದಾರೆ. ಯೋಜನೆಯ ಆರಂಭಿಕ ವೆಚ್ಚಕ್ಕೆ ಹೋಲಿಸಿದರೆ ಟೋಲ್ ಮೂಲಕ ದೊಡ್ಡ…
RSS ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸದ್ಯಕ್ಕೆ ಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ…
ಕರ್ನಾಟಕದ ರಾಜಕೀಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಮೈತ್ರಿಯ ಲೆಕ್ಕಾಚಾರ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣಾ ಅಖಾಡಕ್ಕಿಳಿಯಲಿದ್ದು, 2028ರಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ…
ವಿಮಾನದಲ್ಲಿದ್ದ 174ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಲು ಸಮಯಪ್ರಜ್ಞೆ ಹಾಗೂ ಧೈರ್ಯ ಪ್ರದರ್ಶಿಸಿದ ಭಾರತ ಮೂಲದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.…
ಮೈಸೂರು ದಸರಾ ಅಂದ್ರೆ ಆನೆಗಳ ಗಾಂಭೀರ್ಯ, ಜಂಬೂ ಸವಾರಿ ಅಂದ್ರೆ ಅಭಿಮನ್ಯುವಿನ ನೆನಪು—ಇವೆರಡಕ್ಕೂ ವರ್ಷಗಳ ನಂಟಿದೆ. ಇದೀಗ ಅದೇ ಅಭಿಮನ್ಯು ಮತ್ತೊಮ್ಮೆ ಮೈಸೂರು ಅರಮನೆಯತ್ತ ಹೆಜ್ಜೆ ಹಾಕಿದ್ದು, ಈ ಬಾರಿಯ ದಸರಾದಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಣಕ್ಕಿಳಿಯಲಿದೆ. 2026ರ ಮೈಸೂರು…
ಚಿಂತಾಮಣಿ ರಾಜಕೀಯದಲ್ಲಿ ನಾಯಕರ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಚಿಂತಾಮಣಿಯ ನಾಯಕನೊಬ್ಬರ ವಿರುದ್ಧ ಹೆಸರು ಪ್ರಸ್ತಾಪಿಸದೇ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದು, “ನಿಮ್ಮ ವಿರುದ್ಧ ಸಮರ ನಿರಂತರ” ಎಂದು ಸಾಮಾಜಿಕ ಜಾಲತಾಣದ ಮೂಲಕ ಎಚ್ಚರಿಕೆ ನೀಡಿದ್ದಾರೆ.…
ಬಿಗ್‌ಬಾಸ್ ಕನ್ನಡದ ಮಾಜಿ ಸ್ಪರ್ಧಿ ಜಾಹ್ನವಿ ಅವರ ರಾಜಕೀಯ ಪಯಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಜೆಡಿಎಸ್‌ನಲ್ಲಿ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ…
NICE ವಿಚಾರಕ್ಕೆ ಮತ್ತೆ ಬೆಂಕಿ: ಬಾಲಕೃಷ್ಣ ಮಾತಿಗೆ ಜೆಡಿಎಸ್‌ನಿಂದ ಸಖತ್ ತಿರುಗೇಟು! NICE ಯೋಜನೆ ವಿಚಾರ ಇದೀಗ ಮತ್ತೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಬಂದಿದೆ. ಸಚಿವ ಹೆಚ್.ಸಿ. ಬಾಲಕೃಷ್ಣ ಅವರ ಹೇಳಿಕೆಗೆ ಜೆಡಿಎಸ್ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಹಳೆಯ…