ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ರಾಜ್ಯ ಮಕ್ಕಳ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವಾ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು ಸಮೀಪದ ಪಂಚತಾರಾ ಹೋಟೆಲ್ನಲ್ಲಿ ಸ್ಟಿಂಗ್ ಆಪರೇಷನ್…
ಕರ್ನಾಟಕದ ರಾಜಕೀಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಮೈತ್ರಿಯ ಲೆಕ್ಕಾಚಾರ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣಾ ಅಖಾಡಕ್ಕಿಳಿಯಲಿದ್ದು, 2028ರಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ…
ಬಿಗ್ಬಾಸ್ ಕನ್ನಡದ ಮಾಜಿ ಸ್ಪರ್ಧಿ ಜಾಹ್ನವಿ ಅವರ ರಾಜಕೀಯ ಪಯಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಜೆಡಿಎಸ್ನಲ್ಲಿ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯೊಂದನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ರಾತ್ರೋರಾತ್ರಿ ಸ್ಥಾಪಿಸಲಾಗಿದ್ದು, ವಿಷಯ ಗಮನಕ್ಕೆ ಬರುತ್ತಿದ್ದಂತೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಬೆಳಗ್ಗೆಯೇ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ. ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ಈ ಘಟನೆ ನಡೆದಿದೆ…
ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU)ನಲ್ಲಿ ಉಮರ್ ಖಾಲಿದ್ ಕುರಿತ ಡಾಕ್ಯುಮೆಂಟರಿ ಪ್ರದರ್ಶನದ ಸುತ್ತ ನಡೆಯುತ್ತಿರುವ ವಿವಾದ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ನಡುವೆ ಉಮರ್ ಖಾಲಿದ್ ಅವರನ್ನು ‘ರಾಷ್ಟ್ರವಾದಿ’ ಎಂದು ಬಣ್ಣಿಸಿದ್ದ…
ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ; ರಾಹುಲ್ ಗಾಂಧಿಯಿಂದ ಮಹತ್ವದ ಸಲಹೆ! 2028ರ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ಕಾಂಗ್ರೆಸ್ನಲ್ಲಿ ಮಾತ್ರವಲ್ಲ, ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ…
ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು 2026ರ ಜೂನ್ 3ರಂದು ಅಧಿಕಾರ ಸ್ವೀಕರಿಸಿದ ಬಳಿಕ, ಆಡಳಿತದ ಮೊದಲ ಹಂತದಲ್ಲೇ ವಿದ್ಯಾರ್ಥಿಗಳು, ಯುವಜನತೆ, ರೈತರು, ಸರ್ಕಾರಿ ನೌಕರರು, ನಿರುದ್ಯೋಗಿಗಳ ಸಮಸ್ಯೆ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕೆ ಒತ್ತು ನೀಡುವ ಹಲವು ಮಹತ್ವದ…
ಸಾಹುಕಾರ್ ಗೆ ED ಡ್ರಿಲ್…! ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳ್ಳಗೆ ED ಅಧಿಕಾರಿಗಳು ಶಾಕ್ ನೀಡಿದ್ದಾರೆ.ಮುಂಜಾನೆ 7 ಗಂಟೆಯ ಸುಮಾರಿಗೆ ಸತೀಶ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಸತೀಶ್ ಜಾರಕಿಹೊಳಿಗೆ ಸಂಭಂದಿಸಿದ ಸ್ಥಳಗಳಲ್ಲಿ…