ಜಿಲ್ಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಗಳನ್ನು ದಹಿಸಿ, ಮೋದಿ ಅವರ…
ಚಾಮರಾಜನಗರ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಅಗತ್ಯ ಅನುದಾನ ಮೀಸಲಿಡದೇ ಕೆಲಸ ಆರಂಭಿಸಿದ್ದರಿಂದ, ಅವುಗಳ ಹಣಕಾಸಿನ ಪರಿಣಾಮ ಈಗಿನ ಸರ್ಕಾರದ ಮೇಲೆ ಬಿದ್ದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹನೂರಿನಲ್ಲಿ ಮಾತನಾಡಿದ ಅವರು,…
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹಾಗೂ 371ಜೆ ಮೀಸಲಾತಿ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ…
ಶಿವಮೊಗ್ಗದಲ್ಲಿ ವಂದೇ ಮಾತರಂ ಗಾಯನ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣಗಳ ವಂದೇ ಮಾತರಂ ಹಾಡಿಸಿ ನಿಲ್ಲಿಸಿದ್ದಕ್ಕೆ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ವಂದೇ ಮಾತರಂ ಅನ್ನು ಸಂಪೂರ್ಣವಾಗಿ ಹಾಡಬೇಕು…
ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಪೊಲೀಸ್ ಠಾಣೆಗೆ ನುಗ್ಗುವುದಾಗಿ ಪ್ರತಾಪ್ ಸಿಂಹ ನೀಡಿದ್ದ ಹೇಳಿಕೆಗೆ ಪ್ರದೀಪ್ ಈಶ್ವರ್ ಇದೀಗ ಖಾರವಾಗಿ ತಿರುಗೇಟು ನೀಡಿದ್ದಾರೆ. ಸಾಮಾಜಿಕ…
ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ; ರಾಹುಲ್ ಗಾಂಧಿಯಿಂದ ಮಹತ್ವದ ಸಲಹೆ! 2028ರ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಾತ್ರವಲ್ಲ, ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ…
ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು 2026ರ ಜೂನ್ 3ರಂದು ಅಧಿಕಾರ ಸ್ವೀಕರಿಸಿದ ಬಳಿಕ, ಆಡಳಿತದ ಮೊದಲ ಹಂತದಲ್ಲೇ ವಿದ್ಯಾರ್ಥಿಗಳು, ಯುವಜನತೆ, ರೈತರು, ಸರ್ಕಾರಿ ನೌಕರರು, ನಿರುದ್ಯೋಗಿಗಳ ಸಮಸ್ಯೆ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕೆ ಒತ್ತು ನೀಡುವ ಹಲವು ಮಹತ್ವದ…
ಸಾಹುಕಾರ್ ಗೆ ED ಡ್ರಿಲ್…! ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳ್ಳಗೆ ED ಅಧಿಕಾರಿಗಳು ಶಾಕ್ ನೀಡಿದ್ದಾರೆ.ಮುಂಜಾನೆ 7 ಗಂಟೆಯ ಸುಮಾರಿಗೆ ಸತೀಶ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಸತೀಶ್ ಜಾರಕಿಹೊಳಿಗೆ ಸಂಭಂದಿಸಿದ ಸ್ಥಳಗಳಲ್ಲಿ…