ಲಂಡನ್ನಲ್ಲಿ ವಿಜಯ್ಗಾಗಿ ಜನಸಾಗರ; ಕೊನೆ ಕ್ಷಣದಲ್ಲಿ ಕಾರ್ಯಕ್ರಮ ರದ್ದು!
ಲಂಡನ್: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ನೋಡಲು ಲಂಡನ್ನ ದಿ ಶಾರ್ಡ್ ಬಳಿ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ, ನಿಗದಿಯಾಗಿದ್ದ ಸಾರ್ವಜನಿಕ ಕಾರ್ಯಕ್ರಮವನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಜನಸಂದಣಿ ಮತ್ತು ಸಾರ್ವಜನಿಕ ಸುರಕ್ಷತೆ ಕುರಿತು ಲಂಡನ್ ಮೆಟ್ರೋಪಾಲಿಟನ್…