RSS ಮಾನಹಾನಿ ಕೇಸ್‌ಗೆ ಬ್ರೇಕ್ ಪ್ರಿಯಾಂಕ್ ಖರ್ಗೆನಲಪಾಡ್‌ಗೆ ಕೋರ್ಟ್‌ನಿಂದ ಮಧ್ಯಂತರ ರಿಲೀಫ್!
RSS ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸದ್ಯಕ್ಕೆ ಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ…