Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

Political News

10 ಸುದ್ದಿಗಳು

congressOctober 10, 2026·

ದೆಹಲಿಯಲ್ಲಿ CJP ಪ್ರತಿಭಟನೆಗೆ ಬ್ರೇಕ್‌? ಧ್ರುವ್ ರಾಠಿ ಸೇರಿ ಹಲವರು ಪೊಲೀಸ್ ವಶಕ್ಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆಗೆ ಮುನ್ನ ಭದ್ರತೆ ಬಿಗಿಗೊಳಿಸಲಾಗಿದೆ. ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಧ್ರುವ್ ರಾಠಿ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ ನಡೆಸಲು…

BangaloreOctober 8, 2026·

NICE ಟೋಲ್‌ಗೆ ಬ್ರೇಕ್ ಹಾಕಲು HDK ಆಗ್ರಹ ಮೂಲವೆಚ್ಚಕ್ಕಿಂತ 3 ಪಟ್ಟು ವಸೂಲಿ, ಇನ್ನೂ ಏಕೆ ಟೋಲ್?

NICE ರಸ್ತೆ ಯೋಜನೆಗೆ ಸಂಬಂಧಿಸಿದ ಟೋಲ್ ಸಂಗ್ರಹದ ಅವಧಿ ಹಾಗೂ ಇದುವರೆಗೆ ವಸೂಲಾಗಿರುವ ಮೊತ್ತದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿದ್ದಾರೆ. ಯೋಜನೆಯ ಆರಂಭಿಕ ವೆಚ್ಚಕ್ಕೆ ಹೋಲಿಸಿದರೆ ಟೋಲ್ ಮೂಲಕ ದೊಡ್ಡ…

BangaloreOctober 8, 2026·

RSS ಮಾನಹಾನಿ ಕೇಸ್‌ಗೆ ಬ್ರೇಕ್ ಪ್ರಿಯಾಂಕ್ ಖರ್ಗೆನಲಪಾಡ್‌ಗೆ ಕೋರ್ಟ್‌ನಿಂದ ಮಧ್ಯಂತರ ರಿಲೀಫ್!

RSS ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸದ್ಯಕ್ಕೆ ಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ…

DistrictOctober 5, 2026·

2028ರ ಗುರಿಗೆ ಬಿಜೆಪಿ-JDS ಮೈತ್ರಿ ಸಜ್ಜು ಸಿಎಂ ಆಯ್ಕೆ ಚುನಾವಣೆ ಬಳಿಕ2: ಯಡಿಯೂರಪ್ಪ

ಕರ್ನಾಟಕದ ರಾಜಕೀಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಮೈತ್ರಿಯ ಲೆಕ್ಕಾಚಾರ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣಾ ಅಖಾಡಕ್ಕಿಳಿಯಲಿದ್ದು, 2028ರಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ…

BangaloreOctober 5, 2026·

‘ಒಂದು ಕಲ್ಲಿಗೆ ಹತ್ತು ಕಲ್ಲು!’: ಚಿಂತಾಮಣಿ ರಾಜಕೀಯ ಕದನಕ್ಕೆ ಸವಾಲು ಹಾಕಿದ ಪ್ರದೀಪ್ ಈಶ್ವರ್

ಚಿಂತಾಮಣಿ ರಾಜಕೀಯದಲ್ಲಿ ನಾಯಕರ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಚಿಂತಾಮಣಿಯ ನಾಯಕನೊಬ್ಬರ ವಿರುದ್ಧ ಹೆಸರು ಪ್ರಸ್ತಾಪಿಸದೇ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದು, “ನಿಮ್ಮ ವಿರುದ್ಧ ಸಮರ ನಿರಂತರ” ಎಂದು ಸಾಮಾಜಿಕ ಜಾಲತಾಣದ ಮೂಲಕ ಎಚ್ಚರಿಕೆ ನೀಡಿದ್ದಾರೆ.…

BangaloreOctober 2, 2026·

ಬಿಗ್‌ಬಾಸ್ ಬಳಿಕ ರಾಜಕೀಯದಲ್ಲಿ ಜಾಹ್ನವಿಗೆ ಬಿಗ್ ಜವಾಬ್ದಾರಿ; ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಬಿಗ್‌ಬಾಸ್ ಕನ್ನಡದ ಮಾಜಿ ಸ್ಪರ್ಧಿ ಜಾಹ್ನವಿ ಅವರ ರಾಜಕೀಯ ಪಯಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಜೆಡಿಎಸ್‌ನಲ್ಲಿ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ…

BangaloreOctober 1, 2026·

‘ಗೆಣಸು’ ಅಲ್ಲ, ಅಕ್ರಮದ ಬೇರು ಕೀಳ್ತಿದ್ದರು!”“ಬಾಲಕೃಷ್ಣ ಹೇಳಿಕೆಗೆ ಜೆಡಿಎಸ್ ಸಿಡಿಮಿಡಿ

NICE ವಿಚಾರಕ್ಕೆ ಮತ್ತೆ ಬೆಂಕಿ: ಬಾಲಕೃಷ್ಣ ಮಾತಿಗೆ ಜೆಡಿಎಸ್‌ನಿಂದ ಸಖತ್ ತಿರುಗೇಟು! NICE ಯೋಜನೆ ವಿಚಾರ ಇದೀಗ ಮತ್ತೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಬಂದಿದೆ. ಸಚಿವ ಹೆಚ್.ಸಿ. ಬಾಲಕೃಷ್ಣ ಅವರ ಹೇಳಿಕೆಗೆ ಜೆಡಿಎಸ್ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಹಳೆಯ…

DistrictSeptember 15, 2026·

ವಂದೇ ಮಾತರಂ ವಿಚಾರಕ್ಕೆ ಶಿವಮೊಗ್ಗ BJP ಶಾಸಕನ ಆಕ್ಷೇಪ; ಕಾರ್ಯಕ್ರಮದಿಂದಲೇ ವಾಕ್‌ಔಟ್!

ಶಿವಮೊಗ್ಗದಲ್ಲಿ ವಂದೇ ಮಾತರಂ ಗಾಯನ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣಗಳ ವಂದೇ ಮಾತರಂ ಹಾಡಿಸಿ ನಿಲ್ಲಿಸಿದ್ದಕ್ಕೆ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ವಂದೇ ಮಾತರಂ ಅನ್ನು ಸಂಪೂರ್ಣವಾಗಿ ಹಾಡಬೇಕು…

congressSeptember 13, 2026·

‘ತಾಕತ್ತಿದ್ದರೆ ನುಗ್ಗಿ ತೋರಿಸು’.. ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಸವಾಲ್!

ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಪೊಲೀಸ್ ಠಾಣೆಗೆ ನುಗ್ಗುವುದಾಗಿ ಪ್ರತಾಪ್ ಸಿಂಹ ನೀಡಿದ್ದ ಹೇಳಿಕೆಗೆ ಪ್ರದೀಪ್ ಈಶ್ವರ್ ಇದೀಗ ಖಾರವಾಗಿ ತಿರುಗೇಟು ನೀಡಿದ್ದಾರೆ. ಸಾಮಾಜಿಕ…

congressSeptember 11, 2026·

ಈ ಮಾತು ಪಕ್ಷಕ್ಕೆ ಡ್ಯಾಮೇಜ್ ಮಾಡಬಹುದು’—ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಆಕ್ಷೇಪ

ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ; ರಾಹುಲ್ ಗಾಂಧಿಯಿಂದ ಮಹತ್ವದ ಸಲಹೆ! 2028ರ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಾತ್ರವಲ್ಲ, ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ…