ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ಬೆಳಗ್ಗೆಯೇ ಪಾಲಿಕೆಯಿಂದ ತೆರವು!
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯೊಂದನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ರಾತ್ರೋರಾತ್ರಿ ಸ್ಥಾಪಿಸಲಾಗಿದ್ದು, ವಿಷಯ ಗಮನಕ್ಕೆ ಬರುತ್ತಿದ್ದಂತೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಬೆಳಗ್ಗೆಯೇ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ. ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ಈ ಘಟನೆ ನಡೆದಿದೆ…