ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ!
ಬೆಂಗಳೂರು: ನಟ ದರ್ಶನ್‌ಗೆ ಸಂಬಂಧಿಸಿದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ವಿಚಾರಣೆಯಲ್ಲಿ ನಟ ಯಶಸ್ ಸೂರ್ಯ ನೀಡಿದ ಹೇಳಿಕೆ ಕುತೂಹಲ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟರಾದ ಚಿಕ್ಕಣ್ಣ ಮತ್ತು ಯಶಸ್ ಸೂರ್ಯ ಇಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನೀಡಿದ್ದಾರೆ. ದರ್ಶನ್…